More

  ಧಾನ್ಯಗಳ ಪರಿಶೀಲಿಸಿದ ಶಾಸಕ ಶಾಮನೂರು

  ದಾವಣಗೆರೆ : ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಬುಧವಾರ ನಗರದ ಮಾರುಕಟ್ಟೆಯಲ್ಲಿ ಧಾನ್ಯಗಳ ಪರಿಶೀಲನೆ ನಡೆಸಿದರು.
   ಕಳಪೆ ಧಾನ್ಯಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ ಎನ್ನಲಾಗಿತ್ತು. ಈ ಹಿನ್ನೆಲೆಯಲ್ಲಿ ಇಲ್ಲಿನ ಚೌಕಿಪೇಟೆಯಲ್ಲಿ ಆಹಾರ ಧಾನ್ಯಗಳ ಗುಣಮಟ್ಟ ಪರಿಶೀಲನೆ ನಡೆಸಿದರು. ಚೌಕಿಪೇಟೆಯಲ್ಲಿ ಧಾನ್ಯಗಳ ಮಾರಾಟಗಾರರು ನೀಡಿದ ಧಾನ್ಯಗಳನ್ನು ಪರೀಕ್ಷೆಗೆ ಒಳಪಡಿಸಲಾಯಿತು. ಉತ್ತಮ ಗುಣಮಟ್ಟದ ಧ್ಯಾನ್ಯಗಳನ್ನು ಮಾರಾಟ ಮಾಡುವಂತೆ ಶಾಸಕರು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಧ್ಯಾನಗಳ ಮಾರಾಟಗಾರರು ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts