18.5 C
Bangalore
Monday, December 16, 2019

ಬಿಜೆಪಿ ಸೋಲಿಸಲು ಯಾರಿಂದಲೂ ಆಗದು

Latest News

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ಕಾಲೇಜ್ ಆವರಣದಲ್ಲಿ ಮದ್ಯದ ಸದ್ದು

ಮೊಳಕಾಲ್ಮೂರು: ಇಲ್ಲಿನ ಸರ್ಕಾರಿ ಜೂನಿಯರ್ ಕಾಲೇಜಿನ ಆವರಣ ಭದ್ರತೆ ಕೊರತೆಯ ಕಾರಣಕ್ಕೆ ಪುಂಡ ಪೋಕರಿಗಳ ತಾಣವಾಗಿ ಮಾರ್ಪಟ್ಟಿದೆ. ಈಚೆಗೆ ಕೆಲ ಕಿಡಿಗೇಡಿಗಳು ಕಾಲೇಜಿನ ಆವರಣದಲ್ಲಿರುವ...

ಶತಮಾನ ಶಾಲೆಗಿಲ್ಲ ಸೌಲಭ್ಯಗಳ ಭಾಗ್ಯ

ಕೆ.ಕೆಂಚಪ್ಪ ಮೊಳಕಾಲ್ಮೂರು: ಶತಮಾನ ಪೂರೈಸಿದ ಪಟ್ಟಣದ ಬಾಲಕರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೂಲ ಸೌಲಭ್ಯಗಳ ಕೊರತೆಯಿಂದ ನಲುಗುತ್ತಿದೆ. ಒಂದು ತಲೆಮಾರಿಗೆ ಅಕ್ಷರ ದಾಸೋಹ...

ದಾವಣಗೆರೆ: ವಾಣಿ ಹೊಂಡ ಶೋ ರೂಂ ಜಾಗದಲ್ಲಿ ಬಿಜೆಪಿಯ ಲೋಕಸಭಾ ಚುನಾವಣೆ ಕಾರ್ಯಾಲಯ ಹಾಗೂ ಕಾಲ್‌ಸೆಂಟರ್ ಅ.22ರಂದು ಬೆಳಗ್ಗೆ 11 ಗಂಟೆಗೆ ಅಧಿಕೃತ ಕಾರ್ಯಾರಂಭ ಮಾಡಲಿವೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್ ಹೇಳಿದರು.

ಗಣಹೋಮ ಪೂಜೆ ಮೂಲಕ ಚಾಲನೆ ನೀಡಲಾಗುತ್ತಿದೆ. ಸಂಸದ ಜಿ.ಎಂ.ಸಿದ್ದೇಶ್ವರ ಸೇರಿದಂತೆ ಶಾಸಕರು, ಮಾಜಿ ಶಾಸಕರು, ಮುಖಂಡರು ಪಾಲೊಳ್ಳುವರು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮೋದಿ ಸರ್ಕಾರಕ್ಕೆ ನಾಲ್ಕೂ ಮುಕ್ಕಾಲು ವರ್ಷ ಸಂದಿದೆ. ಸರ್ಕಾರದ ಸಾಧನೆಗಳನ್ನು ಪ್ರತಿ ಮನೆಗೆ ಮುಟ್ಟಿಸುವುದು, ಯೋಜನೆಗಳನ್ನು ತಲುಪಿಸುವುದು ಹಾಗೂ ಪಕ್ಷದ ವಿಚಾರಗಳಿದ್ದಲ್ಲಿ ಜನರ ಅಹವಾಲುಗಳನ್ನು ಕಾಲ್‌ಸೆಂಟರ್ ಮೂಲಕ ಸ್ವೀಕರಿಸಲಾಗುವುದು ಎಂದರು.

ಕಾಂಗ್ರೆಸ್-ಜೆಡಿಎಸ್ ಮಾತ್ರವಲ್ಲ. ಬಿಜೆಪಿಯೇತರ ಎಲ್ಲ ಪಕ್ಷಗಳು ಒಂದಾಗಿ ಸ್ಪರ್ಧಿಸಿದರೂ ಈ ಬಾರಿ ದಾವಣಗೆರೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ತಿಳಿಸಿದರು.

ನಮ್ಮ ಸವಾಲಿಗೆ ಉತ್ತರಿಸಲಿ: ತಾವು ಈ ಹಿಂದೆ ಹಾಕಿದ್ದ ಸವಾಲುಗಳನ್ನು ಸ್ವೀಕರಿಸಿ ಮೊದಲು ಶಾಮನೂರು ಶಿವಶಂಕರಪ್ಪ ಉತ್ತರ ಕೊಡಲಿ. ಅಧಿಕೃತ ದಾಖಲೆಗಳೊಂದಿಗೆ ಬರಲಿ ಎಂದು ಒತ್ತಾಯಿಸಿದರು.

ಗೋಷ್ಠಿಯಲ್ಲಿ ಬಿ.ರಮೇಶನಾಯ್ಕ, ಹೇಮಂತ್‌ಕುಮಾರ್, ಎ.ಸಿ.ರಾಘವೇಂದ್ರ, ಎಲ್.ಡಿ.ಗೋಣೆಪ್ಪ, ಆನಂದರಾವ್ ಸಿಂಧೆ, ಟಿಂಕರ್ ಮಂಜಣ್ಣ ಇದ್ದರು.

ಜೀವಂತ ವ್ಯಕ್ತಿಗಳ ಹೆಸರು ಬೇಡ: ಪಾಲಿಕೆ ವ್ಯಾಪ್ತಿಯಲ್ಲಿ ಜೀವಂತವಿರುವ ವ್ಯಕ್ತಿಗಳ ಹೆಸರಲ್ಲಿ ನಾಮಕರಣ ಮಾಡಿದ ರಸ್ತೆ ಮತ್ತಿತರೆ ಫಲಕಗಳನ್ನು ತೆರವಿಗೆ ಪಕ್ಷಾತೀತ ಹೋರಾಟ ಮಾಡಲಿದ್ದೇವೆ. ಶಾಮನೂರು ಹೆಸರು ಬದಲಿಗೆ ಜೆ.ಎಚ್.ಪಟೇಲ್, ಕೆ.ಟಿ.ಜಂಬಣ್ಣ, ಜಿ.ಮಲ್ಲಿಕಾರ್ಜುನಪ್ಪ, ಪಂಪಾಪತಿ ಅಥವಾ ಚನ್ನಯ್ಯ ಒಡೆಯರ್ ಯಾರ ಹೆಸರನ್ನಾದರೂ ಗಾಜಿನ ಮನೆಗೆ ಇರಿಸಲಿ ಎಂದು ಯಶವಂತರಾವ್ ಜಾಧವ್ ಸಲಹೆ ನೀಡಿದರು.

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...