ದಾವಣಗೆರೆ: ನಗರದ ಶಿವಯೋಗಾಶ್ರಮದಲ್ಲಿರುವ ಲಿಂ. ಶ್ರೀ ಜಗದ್ಗುರು ಜಯದೇವ ಮುರುಘರಾಜೇಂದ್ರ ಸ್ವಾಮೀಜಿ ಅವರ ಗದ್ದಿಗೆಯಲ್ಲಿ ಶುಕ್ರವಾರ ಸಂಜೆ 7 ಗಂಟೆಗೆ ವಿದ್ಯುತ್ ದೀಪೋತ್ಸವ ನಡೆಯಲಿದೆ.
ಮಠದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ತಿಳಿಸಿದ್ದಾರೆ.