ದಾವಣಗೆರೆ : ಕೆಲವರು ಸಿಎಂ ಆಗಬೇಕು ಎಂದು ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದರು. ತಾಲೂಕಿನ ಆನಗೋಡು ಗ್ರಾಮದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಅವರು ಒಳ್ಳೆಯ ಕೆಲಸ ಮಾಡುತ್ತಿದ್ದು ಪ್ರಾಮಾಣಿಕರಿದ್ದಾರೆ ಎಂದು ತಿಳಿಸಿದರು. ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗೆ ಇಳಿಯುವುದಿಲ್ಲ. ಎಲ್ಲವೂ ಮಾಧ್ಯಮಗಳ ಸೃಷ್ಟಿ ಅಷ್ಟೇ ಎಂದು ಪ್ರತಿಕ್ರಿಯೆ ನೀಡಿದರು. ‘ಮುಂದೆ ಎಸ್.ಎಸ್. ಮಲ್ಲಿಕಾರ್ಜುನ್ ಸಿಎಂ ಆಗುವ ಲಕ್ಷಣಗಳಿವೆ’ ಎಂದು ಸಾಣೇಹಳ್ಳಿ ಶ್ರೀಗಳು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಮುಂಬರುವ ದಿನಗಳಲ್ಲಿ ಆಗುತ್ತಾರೆ ಎಂದು ಹೇಳಿದ್ದಾರೆ, ನಾಳೆನೇ ಆಗುತ್ತಾರೆ ಎಂದು ಹೇಳಿಲ್ಲ ಎಂದರು.
ಕೆಲವರಿಗೆ ಸಿಎಂ ಆಗುವ ತಿರುಕನ ಕನಸು
World Arthritis Day: ಸಂಧಿವಾತ ಕಾಯಿಲೆಗೆ ಚಿಕಿತ್ಸೆಯೇ ಮದ್ದು! ತಜ್ಞವೈದ್ಯೆ ಡಾ. ಅರ್ಚನಾ ಎಂ. ಉಪ್ಪಿನ ಅಭಿಮತ
ಪ್ರಸ್ತುತ ದಿನಗಳಲ್ಲಿ ಬಿಪಿ-ಶುಗರ್ ಸಮಸ್ಯೆಯಂತೆ ಅರ್ಥರೈಟಿಸ್ ( Arthritis ) , ರುಮಾಟಾಲಜಿ (ಸಂಧಿವಾತ/ ಕೀಲುವಾಯು)…
Skin care: ಕಣ್ಣುಗಳ ಕೆಳಗಿರುವ ಚರ್ಮ ಸುಕ್ಕುಗಟ್ಟಿದೆಯೇ? ಹೀಗೆ ಮಾಡಿ..
ಕಣ್ಣುಗಳು(Skin care) ಸೂಕ್ಷ್ಮ ಅಂಗಗಳಾಗಿದ್ದು, ಅವುಗಳ ಕೆಳಗಿರುವ ಚರ್ಮವು ಸಹ ಸೂಕ್ಷ್ಮವಾಗಿರುತ್ತದೆ. ಬಿಸಿಲು, ಪೌಷ್ಠಿಕ ಆಹಾರದ…
Health Tips : ಮೆಟ್ಟಿಲು ಹತ್ತುವಾಗ ಸುಸ್ತಾಗುತ್ತದಾ..! ಈ ಸಲಹೆಗಳನ್ನು ಅನುಸರಿಸಿ
ಬೆಂಗಳೂರು: ಮೆಟ್ಟಿಲು ಹತ್ತುವಾಗ ಉಸಿರಾಟದ ತೊಂದರೆ ಸಾಮಾನ್ಯ. ಈ ಸಮಸ್ಯೆಯು ವಯಸ್ಸಾದಂತೆ ಹೆಚ್ಚಾಗುತ್ತಿದೆ, ಆದರೆ ಇತ್ತೀಚಿನ…