ದಾವಣಗೆರೆಯಲ್ಲಿ ಜ.20 ರಂದು ನಾಟ್ಯಭಾರತಿ ವಜ್ರ ಮಹೋತ್ಸವ

ದಾವಣಗೆರೆ: ನಗರದ ನಾಟ್ಯಭಾರತಿ ಶಾಸ್ತ್ರೀಯ ನೃತ್ಯ ಮತ್ತು ಸಂಗೀತ ಕಲಾಕೇಂದ್ರದ ವಜ್ರ ಮಹೋತ್ಸವ ಜ.20 ರಂದು ನಡೆಯಲಿದ್ದು, ಪ್ರಭಾತ್ ಆರ್ಟ್ಸ್ ಇಂಟರ್‌ನ್ಯಾಷನಲ್‌ನ ನಿರ್ದೇಶಕ ರಾಘವೇಂದ್ರ ಜೆ.ಪ್ರಭಾತ್ ಅವರಿಗೆ ನಾಟ್ಯಾಚಾರ್ಯ ಶ್ರೀನಿವಾಸ ಕುಲಕರ್ಣಿ ಪ್ರಶಸ್ತಿ ನೀಡಲಾಗುವುದು ಎಂದು ಕಲಾ ಕೇಂದ್ರದ ಗೌರವಾಧ್ಯಕ್ಷ ಎಚ್.ಬಿ.ಮಂಜುನಾಥ್ ತಿಳಿಸಿದರು.

ಮೈಸೂರಿನ ಕರ್ನಾಟಕ ಶಾಸ್ತ್ರೀಯ ಸಂಗೀತದ ವಿದುಷಿ, ಡಾ.ಸುಕನ್ಯಾ ಪ್ರಭಾಕರ್ ಅವರಿಗೆ ವಿದುಷಿ ಲಕ್ಷ್ಮಿದೇವಮ್ಮ ಪ್ರಶಸ್ತಿ ಹಾಗೂ ದೂರದರ್ಶನದ ವಿಶ್ರಾಂತ ಹೆಚ್ಚುವರಿ ಮಹಾ ನಿರ್ದೇಶಕ ನಾಡೋಜ ಡಾ.ಮಹೇಶ್ ಜೋಶಿ ಅವರಿಗೆ ವಜ್ರ ಮಹೋತ್ಸವದ ವಿಶೇಷ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು.

ವಿವರಗಳಿಗೆ ವಿಜಯವಾಣಿ ಓದಿ