ದಾವಣಗೆರೆ : ನಗರದ ಪಿ.ಜೆ.ಬಡಾವಣೆ ಪಿಸಾಳೆ ಕಾಂಪೌಂಡ್‌ನ ಮೂರನೇ ಕ್ರಾಸ್‌ನಲ್ಲಿ ಡ್ರೈನೇಜ್ ದುರಸ್ತಿಗೆ ಆಗ್ರಹಿಸಿ ಸ್ಥಳೀಯ ನಾಗರಿಕರು ಸೋಮವಾರ ಪ್ರತಿಭಟನೆ ನಡೆಸಿದರು. ಸ್ಮಾರ್ಟ್ ಸಿಟಿಯಿಂದ ಹೊಸದಾಗಿ ಒಳಚರಂಡಿ ಮಾಡಿದಾಗಿನಿಂದ 15 ದಿನಕ್ಕೊಮ್ಮೆ ಡ್ರೈನೇಜ್ ನೀರು ಉಕ್ಕಿ ಹರಿಯುತ್ತಿದ್ದು, ನಾಗರಿಕರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಬಂದಿದೆ ಎಂದು ಪಿಸಾಳೆ ನಾಗರಾಜರಾವ್ ದೂರಿದರು. ಸಮಸ್ಯೆ ನಿವಾರಣೆಗೆ ಪ್ರತಿಸಲ ಮನವಿ ಮಾಡಿದರೂ ವಾರ್ಡ್ ಸದಸ್ಯರು, ಮಹಾನಗರ ಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ಅಧಿಕಾರಿಗಳು ಗಮನಹರಿಸುತ್ತಿಲ್ಲ. ಕೂಡಲೇ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿದರು. ಮಧು ಪವಾರ್. ಪದ್ಮಾ ಜಾಧವ್, ಗಾಯತ್ರಿಬಾಯಿ, ಬೇಬಿ ರಾಗಿಣಿ, ಭಾಗ್ಯಾ, ಸೌಮ್ಯಾ, ಕವಿತಾ, ಆಶಾ, ಸುರೇಶ್, ರುದ್ರೇಶ್ ಕಾಂಪೌಂಡಿನ ನಿವಾಸಿಗಳು ಭಾಗವಹಿಸಿದ್ದರು.
ಚರಂಡಿ ದುರಸ್ತಿಗೆ ಆಗ್ರಹಿಸಿ ನಿವಾಸಿಗಳ ಪ್ರತಿಭಟನೆ
ಋತುಸ್ರಾವದ ಸಮಯದಲ್ಲಿ ಮೊಸರು ಸೇವಸಬಹುದೇ.. ಬೇಡವೇ; ಗೊಂದಲಕ್ಕೆ ಇಲ್ಲಿದೆ ಪರಿಹಾರ | Health Tips
ಮೊಸರು ಅಥವಾ ಉಪ್ಪಿನಕಾಯಿ ತಿನ್ನುವುದರಿಂದ ಋತುಸ್ರಾವದ ಸಮಯದಲ್ಲಿ ಸಮಸ್ಯೆಯಾಗುತ್ತದೆ ಎಂಬ ನಂಬಿಕೆಯಿದೆ. ಆದರೆ ಯಾವುದೇ ಆಹಾರವು…
ಉಸಿರಾಟದ ವ್ಯಾಯಾಮ ಗೊರಕೆ ಸಮಸ್ಯೆಗೆ ಪರಿಹಾರ; ಇದು ಸುಳ್ಳೋ-ಸತ್ಯವೋ.. ವೈದ್ಯರು ಹೇಳೋದೇನು? | Health Tips
ನಿದ್ರಿಸುವಾಗ ಗೊರಕೆ ಹೊಡೆಯುವ ವ್ಯಕ್ತಿಗೆ ಮಾತ್ರವಲ್ಲದೆ ಸುತ್ತಮುತ್ತಲಿನವರಿಗೂ ತೊಂದರೆಯ ಅನುಭವವಾಗುತ್ತದೆ. ಸಾಮಾನ್ಯವಾಗಿ ಇದನ್ನು ಲಘುವಾಗಿ ತೆಗೆದುಕೊಳ್ಳಲಾಗುತ್ತದೆ.…
Vastu Tips : ರಾತ್ರಿ ಮಲಗುವ ಮುನ್ನ ಈ ತಪ್ಪುಗಳನ್ನು ಮಾಡಬೇಡಿ!ಸಾಲದ ಸುಳಿಗೆ ಸಿಲುಕುತ್ತೀರಿ..!
Vastu Tips: ದೃಷ್ಟ ಚೆನ್ನಾಗಿದ್ದರೆ ಕೆಲವರು ರಾತ್ರೋರಾತ್ರಿ ಲಕ್ಷಾಧಿಪತಿಗಳಾಗುತ್ತಾರೆ. ಕೆಲವರು ಐಷಾರಾಮಿ ಜೀವನ ನಡೆಸಲು ಕಷ್ಟಪಡುತ್ತಾರೆ. ಅವರು…