ದಾವಣಗೆರೆ : ಭಾರತೀಯ ಮಹಿಳಾ ಶೂಟರ್ ಮನು ಬಾಕರ್ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕವನ್ನು ಪಡೆದ ಹಿನ್ನೆಲೆಯಲ್ಲಿ ಶುಕ್ರವಾರ ಲೋಕಸಭೆ ವಿಪಕ್ಷ ನಾಯಕ ರಾಹುಲ್ಗಾಂಧಿ ನೇತೃತ್ವದಲ್ಲಿ, ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಸೇರಿ ಕಾಂಗ್ರೆಸ್ ಸಂಸದರು ಅಭಿನಂದಿಸಿದರು. ದೇಶದ ಹೆಮ್ಮೆಯ ಕ್ರೀಡಾಪಟು ಒಲಿಂಪಿಕ್ಸ್‌ನಲ್ಲಿ ಮಾಡಿರುವ ಸಾಧನೆಯ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ಸಂಸದರು, ಮನು ಬಾಕರ್ ಅವರ ಭವಿಷ್ಯದ ಕ್ರೀಡಾ ಜೀವನಕ್ಕೆ ಶುಭ ಹಾರೈಸಿದರು.
ಮನು ಬಾಕರ್‌ಗೆ ಕಾಂಗ್ರೆಸ್ ಸಂಸದರಿಂದ ಅಭಿನಂದನೆ
ಬಿಕ್ಕಳಿಕೆ ಏಕೆ ಬರುತ್ತದೆ? ಕಿರಿಕಿರಿ ಉಂಟುಮಾಡುವ ಅದನ್ನು ನಿಯಂತ್ರಿಸುವುದು ಹೇಗೆ?
ಬೆಂಗಳೂರು: ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
ಈ ದಿನಾಂಕದಂದು ಜನಿಸಿದವರು ದಾನದಲ್ಲಿ ಕರ್ಣನನ್ನು ಮೀರಿಸುತ್ತಾರೆ! ನೀವೂ ಹುಟ್ಟಿದ್ದು ಇದೇ ದಿನಾನಾ?
ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…
ಗೋಲ್ಡನ್ ಅವರ್ ರಹಸ್ಯ: ಮುಂಜಾನೆ ಬೇಗ ಏಳುವುದರಿಂದ ಇದೆ 6 ಪ್ರಯೋಜನಗಳು
ಬೆಂಗಳೂರು: ಮನೆಯಲ್ಲಿ ಕೆಲವರು ಸೂರ್ಯೋದಯಕ್ಕೂ ಮೊದಲೇ ಏಳುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಮುಂಜಾನೆ ಬೇಗ ಏಳುವುದನ್ನು ರೂಢಿ…