ದಾವಣಗೆರೆ : ಮಂಗಳೂರಿನಲ್ಲಿ ಮಂಗಳವಾರ ನಡೆದ ಹಿರಿಯರ ರಾಷ್ಟ್ರೀಯ ಈಜು ಸ್ಪರ್ಧೆಯಲ್ಲಿ ನಗರದ ಈಜು ಪಟು ಮಣಿಕಂಠ ಲಕ್ಷ್ಮಣ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕ್ರೀಡಾಪಟುವಿನ ಸಾಧನೆ ಬಗ್ಗೆ ದಾವಣಗೆರೆ ಸ್ವಿಮ್ಮಿಂಗ್ ಅಕ್ವಾಟಿಕ್ಸ್ ಅಧ್ಯಕ್ಷೆ ನಿರ್ಮಲಾ ಶಶಿಧರ, ಉಪಾಧ್ಯಕ್ಷೆ ಗೀತಾ ರಾಮಲಿಂಗಪ್ಪ ಹಾಗೂ ಕಾರ್ಯದರ್ಶಿ ಬಿ. ಲಕ್ಷ್ಮಣ ಹರ್ಷ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರೀಯ ಈಜು ಸ್ಪರ್ಧೆಯಲ್ಲಿ ಪದಕ
Skin care: ಕಣ್ಣುಗಳ ಕೆಳಗಿರುವ ಚರ್ಮ ಸುಕ್ಕುಗಟ್ಟಿದೆಯೇ? ಹೀಗೆ ಮಾಡಿ..
ಕಣ್ಣುಗಳು(Skin care) ಸೂಕ್ಷ್ಮ ಅಂಗಗಳಾಗಿದ್ದು, ಅವುಗಳ ಕೆಳಗಿರುವ ಚರ್ಮವು ಸಹ ಸೂಕ್ಷ್ಮವಾಗಿರುತ್ತದೆ. ಬಿಸಿಲು, ಪೌಷ್ಠಿಕ ಆಹಾರದ…
Health Tips : ಮೆಟ್ಟಿಲು ಹತ್ತುವಾಗ ಸುಸ್ತಾಗುತ್ತದಾ..! ಈ ಸಲಹೆಗಳನ್ನು ಅನುಸರಿಸಿ
ಬೆಂಗಳೂರು: ಮೆಟ್ಟಿಲು ಹತ್ತುವಾಗ ಉಸಿರಾಟದ ತೊಂದರೆ ಸಾಮಾನ್ಯ. ಈ ಸಮಸ್ಯೆಯು ವಯಸ್ಸಾದಂತೆ ಹೆಚ್ಚಾಗುತ್ತಿದೆ, ಆದರೆ ಇತ್ತೀಚಿನ…
ಎಷ್ಟು ಪ್ರಮಾಣದಲ್ಲಿ ಉಪ್ಪು ಸೇವಿಸಿದ್ರೆ ಆರೋಗ್ಯಕ್ಕೆ ತುಂಬಾ ಡೇಂಜರ್? ಇಲ್ಲಿದೆ ಉಪಯುಕ್ತ ಮಾಹಿತಿ… Salt
ಊಟಕ್ಕೆ ಉಪ್ಪು ( Salt ) ತುಂಬಾನೇ ಅವಶ್ಯಕವಾಗಿದ್ದರೂ ಅದು ಆರೋಗ್ಯ ( Health )…