18.5 C
Bangalore
Monday, December 16, 2019

ಕೇರಳದ ಲೇಬರ್ ಇಂಡಿಯಾ ಶಾಲೆಗೆ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್

Latest News

‘ದಿಶಾ ರೈಡ್ ಆಂಡ್ ವಾಕ್’ ಜಾಗೃತಿ ಜಾಥಾ

ಹುಬ್ಬಳ್ಳಿ: ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಆಶ್ರಯದಲ್ಲಿ ಇಲ್ಲಿನ ತೋಳನಕೆರೆಯಿಂದ ಬಿವಿಬಿ ಇಂಜಿನಿಯರಿಂಗ್ ಕಾಲೇಜ್​ವರೆಗೆ ಭಾನುವಾರ ಬೆಳಗ್ಗೆ ‘ದಿಶಾ ರೈಡ್ ಆಂಡ್ ವಾಕ್’ ಘೋಷಣೆಯೊಂದಿಗೆ...

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ದಾವಣಗೆರೆ: ಕೇರಳದ ಮುರುಗನಾಥಪುಲ್ಲಿಯ ಲೇಬರ್ ಇಂಡಿಯಾ ಪಬ್ಲಿಕ್ ಶಾಲೆ ಶುಕ್ರವಾರ ಮುಕ್ತಾಯವಾದ ರಾಷ್ಟ್ರೀಯ ಸಿಬಿಎಸ್‌ಇ ಅಥ್ಲೆಟಿಕ್ಸ್ ಕ್ರೀಡಾಕೂಟದ ಸಮಗ್ರ ಪಾರಿತೋಷಕ ಪಡೆದಿದೆ.

ತೋಳಹುಣಸೆಯ ಪಿಎಸ್‌ಎಸ್‌ಆರ್ ಶಾಲಾ ಮೈದಾನದಲ್ಲಿ ನಡೆದ ಕೂಟದಲ್ಲಿ ಒಟ್ಟು 51 ಅಂಕಗಳ ಮುನ್ನಡೆಯಿಂದಾಗಿ ಚಾಂಪಿಯನ್‌ಶಿಪ್ ಮುಡಿಗೇರಿಸಿಕೊಂಡಿತು.

ವಿಭಾಗವಾರು ಪಾರಿತೋಷಕ ಪಡೆದ ಶಾಲೆಗಳು: 14 ವರ್ಷದ ವಿಭಾಗದಲ್ಲಿ ಝಾರ್ಖಂಡ್‌ನ (ರಾಂಚಿ) ಡಿಎವಿ ನಂದರಾಜ ಪಬ್ಲಿಕ್ ಸ್ಕೂಲ್‌ನ ಬಾಲಕರು, ಚೆನ್ನೈನ (ಕೆಕೆ ನಗರ) ಪಿಎಸ್‌ಬಿಬಿ ಸೀನಿಯರ್ ಸೆಕೆಂಡರಿ ಸ್ಕೂಲ್ ಬಾಲಕಿಯರು.

17 ವರ್ಷ: ಉತ್ತರಾಖಂಡ್‌ನ ಮೇರಿ ಪಿರಿ ಖಾಲ್ಸಾ ಎಸಿಎ ಸ್ಕೂಲ್ ಬಾಲಕರು, ಕೇರಳದ ಎರೋರ್ ವೆಸ್ಟ್ ತ್ರಿಪುನಿತೂರಿನ ಭವಾನಸ್ ವಿದ್ಯಾಮಂದಿರದ ಬಾಲಕಿಯರು.

19 ವರ್ಷ: ಕೇರಳದ ಲೇಬರ್ ಇಂಡಿಯಾ ಪಬ್ಲಿಕ್ ಸ್ಕೂಲ್, ಪಂಜಾಬ್‌ನ (ಖೈಲಾ) ಸೇಂಟ್ ಬಾಬಾಭಾಗ್ ಸಿಂಗ್ ಸ್ಕೂಲ್‌ನ ಬಾಲಕರು. ರಾಜಸ್ತಾನದ (ಬಿವಾಡಿ) ಮಾಡರ್ನ್ ಪಬ್ಲಿಕ್ ಸ್ಕೂಲ್‌ನ ಬಾಲಕಿಯರು.

ಅತ್ಯುತ್ತಮ ಆಟಗಾರ ಪ್ರಶಸ್ತಿ ವಿಜೇತರು: ಆಶಾ ಕಿರಣ್ ಬರ‌್ಲಾ (ರಾಂಚಿ), ನಿಖಿಲೇಶ್ (ಖಾರಾಖೋಡ), ಅದಿತಿ ಬಿ. ಪರಬ್ (ಮುಂಬೈ), ಅರ್ಜುನ್(ಯಮುನಾ ನಗರ), ವಿಧಿ ರಾವಲ್ (ಜೆಮ್‌ಶೆಡ್‌ಪುರ), ಜೇಸ್‌ಕರಣ್ ಸುರತ್‌ಸಿಂಗ್ (ಗುರು ಹರಿಕೃಷ್ಣನ್ ಪಬ್ಲಿಕ್ ಶಾಲೆ).

ಸಮಾರೋಪದಲ್ಲಿ ಶಾಲೆಯ ನಿರ್ದೇಶಕ ಕೆ. ಇಮಾಂ ಪ್ರಶಸ್ತಿಗಳನ್ನು ವಿತರಿಸಿದರು. ಕೈಗಾರಿಕೋದ್ಯಮಿ ಅಭಿಜಿತ್ ಗಣೇಶ್, ಸ್ವಾತಿ ಅಭಿಜಿತ್, ಕ್ರೀಡಾಕೂಟದ ವೀಕ್ಷಕ ಸಂಜಯ್ ಚವ್ಹಾಣ್, ಅಂತಾರಾಷ್ಟ್ರೀಯ ವೀಕ್ಷಕ ವಿಶ್ವನಾಥ, ರುದ್ರಪ್ಪ, ಶಾಲೆಯ ಮುಖ್ಯಸ್ಥ ಮಂಜುನಾಥ ರಂಗರಾಜು, ಪ್ರಾಚಾರ್ಯರಾದ ಜೆ.ಎಸ್.ವನಿತಾ ಇದ್ದರು.

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...