25.8 C
Bangalore
Monday, December 9, 2019

ರೈತ ಆತ್ಮಹತ್ಯೆ, ಪರಿಹಾರ ಅರ್ಜಿ ತಿರಸ್ಕೃತ

Latest News

ಲಸಿಕೆ ಹಾಕಿಸಿ ಕಾಯಿಲೆಗಳಿಂದ ಮಕ್ಕಳ ರಕ್ಷಿಸಿ

ನಾಯಕನಹಟ್ಟಿ: ಡಿಪಿಟಿ, ಡಿಟಿ ಲಸಿಕಾ ಅಭಿಯಾನ ಡಿ.11ರಿಂದ ಆರಂಭಗೊಳ್ಳಲಿದೆ ಎಂದು ಹಿರಿಯ ಆರೋಗ್ಯ ಮೇಲ್ವಿಚಾರಕ ಶೇಷಾದ್ರಿ ತಿಳಿಸಿದರು. ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೋಮವಾರ...

ಬೈ ಎಲೆಕ್ಷನ್​ ರಿಸಲ್ಟ್​ | ಜಿದ್ದಾಜಿದ್ದಿನ ಯಶ ಬಿಜೆಪಿ ಪಾಲು; ರೆಬೆಲ್​ ಶಾಸಕ ಸೋಮಶೇಖರ್​ಗೆ ಒಲಿದ ಯಶವಂತಪುರ

ಬೆಂಗಳೂರು: ಯಶವಂತಪುರ ಕ್ಷೇತ್ರದಲ್ಲಿ ಮತ ಎಣಿಕೆಯ ಕೊನೆಯವರೆಗೂ ಕುತೂಹಲ ಉಳಿಸಿಕೊಂಡು ರಾಜ್ಯದ ಗಮನ ಸೆಳೆದಿತ್ತು. ಕೊನೆಗೆ ಬಿಜೆಪಿಯ ಎಸ್​.ಟಿ. ಸೋಮಶೇಖರ್​ 1,44,722 ಮತ ಪಡೆದು ಜಯಶಾಲಿಯಾಗಿದ್ದಾರೆ. ಚುನಾವಣೆ ಘೋಷಣೆಯಾದಗಿನಿಂದಲೂ...

ಕೊಟ್ಟೂರಲ್ಲಿ ಕ್ಲೀನ್ ರಸ್ತೆಗೆ ಮುಂದಾದ ಪಪಂ

ಕೊಟ್ಟೂರು: ಧೂಳು ಮುಕ್ತ ಪಟ್ಟಣವನ್ನಾಗಿಸಲು ಸ್ಥಳೀಯ ಪಪಂ ನಿತ್ಯ ರಸ್ತೆ ಬದಿಯ ನುಸಿ ಮಣ್ಣನ್ನು ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಾಗಿಸುತ್ತಿದೆ. ಮರಿಕೊಟ್ಟೂರೇಶ್ವರ ದೇವಸ್ಥಾನದಿಂದ...

ಆಧುನಿಕತೆ ಭರಾಟೆಗೆ ಜನಪದ ಕಲೆ ತತ್ತರ

ಐಮಂಗಲ: ಆಧುನಿಕತೆ ಭರಾಟೆಯಲ್ಲಿ ಭಜನೆ, ವೀರಗಾಸೆ, ಕೋಲಾಟ, ಸೋಬಾನೆ, ಗೀಗಿ ಪದ, ಕಂಸಾಳೆಯಂತಹ ಜನಪದ ಕಲೆಗಳು ಮರೆಯಾಗುತ್ತಿವೆ ಎಂದು ಎಂ.ಡಿ.ಕೋಟೆ ಗ್ರಾಮ ಪಂಚಾಯಿತಿ...

ಮೋಟಾರು ವಾಹನ ತಿದ್ದುಪಡಿ ಕಾಯ್ದೆಗೆ ವಿರೋಧಿಸಿ 12ರಂದು ವಿಧಾನಸೌಧ ಚಲೋ ಹೋರಾಟ

ಹೊಸಪೇಟೆ: ಆಟೋ ಚಾಲಕರನ್ನು ಸಂಕಷ್ಟಕ್ಕೆ ದೂಡಿರುವ ಮೋಟಾರು ವಾಹನ ತಿದ್ದುಪಡಿ ಕಾಯ್ದೆಗೆ ವಿರೋಧ ಹಾಗೂ ಅಸಂಘಟಿ ಕಾರ್ಮಿಕರ ಕಲ್ಯಾಣ ಯೋಜನೆ ಜಾರಿಗೆ ಆಗ್ರಹಿಸಿ...

ದಾವಣಗೆರೆ: ಜಿಲ್ಲಾ ಮಟ್ಟದ ರೈತರ ಆತ್ಮಹತ್ಯೆ ಪರಿಶೀಲನಾ ಸಮಿತಿ ಸಭೆ ಜಿಲ್ಲಾಡಳಿತ ಭವನದಲ್ಲಿ ಗುರುವಾರ ನಡೆಯಿತು.

ಹದಡಿ ಗ್ರಾಮದ ತಾರಮ್ಮ ಅವರ ಪತಿ ಚಂದ್ರಪ್ಪ 2018ರ ಮೇ 8ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಪರಿಹಾರ ಸಹಾಯಧನಕ್ಕಾಗಿ ಸಲ್ಲಿಸಿದ್ದ ಅರ್ಜಿ ಪ್ರಕರಣವು ಉಪವಿಭಾಗಾಧಿಕಾರಿ ಸಮಿತಿ ಸಭೆಯಲ್ಲಿ ತಿರಸ್ಕೃತವಾಗಿತ್ತು.

ಅರ್ಜಿದಾರರು ಜಿಲ್ಲಾಧಿಕಾರಿ ಅಧ್ಯಕ್ಷತೆಯ ಸಮಿತಿಗೆ ಮೇಲ್ಮನವಿ ಸಲ್ಲಿಸಿದ ಬಗ್ಗೆ ನಡೆದ ಸಮಿತಿ ಸಭೆಯಲ್ಲಿ ಅರ್ಜಿದಾರರ ಪರವಾಗಿ ಹನುಮಂತಪ್ಪ ಎಂಬುವರು ಮಾತನಾಡಿದರು.

ರೈತ ಚಂದ್ರಪ್ಪ ಸಾಲದ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ರೈತರ ಆತ್ಮಹತ್ಯೆ ಪ್ರಕರಣಗಳನ್ನು ಇತ್ಯರ್ಥಪಡಿಸಲು ರಚಿಸಿರುವ ಉಪ ವಿಭಾಗಾಧಿಕಾರಿ ಅಧ್ಯಕ್ಷತೆಯ ಉಪ ವಿಭಾಗ ಸಮಿತಿಯು ಕೈಗೊಂಡ ನಿರ್ಣಯವು ರೈತ ಕುಟುಂಬದವರಿಗೆ ಸಮಂಜಸವಾಗಿಲ್ಲ. ಆದ್ದರಿಂದ ಈ ಸಮಿತಿ ಮತ್ತೊಮ್ಮೆ ಪರಿಶೀಲಿಸಿ ಪರಿಹಾರ ಒದಗಿಸಿಕೊಡಬೇಕೆಂದು ಮನವಿ ಮಾಡಿದರು.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರತಿಕ್ರಿಯಿಸಿ, ಉಪ ವಿಭಾಗಾಧಿಕಾರಿ, ರೈತರ ಆತ್ಮಹತ್ಯೆ ಪರಿಶೀಲನಾ ಸಮಿತಿಯ ಸದಸ್ಯರು ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳನ್ನು ಪರಿಶೀಲಿಸಿ, ಸಾಲದ ಕುರಿತು ಮೃತರಿಗೆ ಬ್ಯಾಂಕಿನಿಂದ ಯಾವುದೇ ನೋಟಿಸ್ ಬಂದಿರುವುದಿಲ್ಲ. ಇತರೇ ಯಾವುದೇ ಕಾರಣವೂ ಸಹ ಆತ್ಮಹತ್ಯೆಯು ಸಾಲದ ಬಾಧೆಯಿಂದ ಎಂದು ದೃಢಪಡಿಸಲು ಸಾಧ್ಯವಾಗದ ಕಾರಣ ಪ್ರಕರಣವನ್ನು ತಿರಸ್ಕರಿಸಲಾಗಿದೆ ಎಂದರು.

ಈ ಕುರಿತು ಹದಡಿ ಗ್ರಾಮಕ್ಕೆ ಮುನ್ಸೂಚನೆ ಇಲ್ಲದೇ ಭೇಟಿ ನೀಡಿ ಪರಿಶೀಲಿಸಿ ಮಾಹಿತಿ ಸಂಗ್ರಹಿಸಿ ಮುಂದಿನ ಕ್ರಮ ವಹಿಸಲಾಗುವುದು ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ, ಎಎಸ್‌ಪಿ ರಾಜೀವ್, ತಹಸೀಲ್ದಾರ್ ಸಂತೋಷ್‌ಕುಮಾರ್, ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಮುದಗಲ್ ಇತರರಿದ್ದರು.

Stay connected

278,751FansLike
584FollowersFollow
622,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...