ಬೊಮ್ಮಾಯಿ ಸಂಪುಟದಲ್ಲಿ ಬೆಣ್ಣೆನಗರಿಗಿಲ್ಲ ಸಚಿವ ಸ್ಥಾನ

ದಾವಣಗೆರೆ : ರಾಜ್ಯದ ನೂತನ ಸಚಿವ ಸಂಪುಟದಲ್ಲಿ ದಾವಣಗೆರೆ ಜಿಲ್ಲೆಗೆ ನಿರಾಸೆಯಾಗಿದೆ. ಜಿಲ್ಲೆಯ 7 ಶಾಸಕರಲ್ಲಿ 5 ಬಿಜೆಪಿ‌ ಶಾಸಕರಿದ್ದರೂ ಒಬ್ಬರಿಗೂ ಸಚಿವ ಸ್ಥಾನ ದೊರಕದಿರುವುದು ವಿಪರ್ಯಾಸವಾಗಿದೆ. ಬಿಎಸ್‌ವೈ ಅಧಿಕಾರಾವಧಿಯಲ್ಲೂ ದಾವಣಗೆರೆ ಜಿಲ್ಲೆ ಸಚಿವ ಸ್ಥಾನದಿಂದ ವಂಚಿತವಾಗಿತ್ತು. ಇದೀಗ ಬೊಮ್ಮಾಯಿ ಸರ್ಕಾರದಲ್ಲೂ ಪ್ರಾತಿನಿಧ್ಯ ಸಿಕ್ಕಿಲ್ಲ. ಜಿಲ್ಲೆಯ 5 ಶಾಸಕರಲ್ಲಿ 3 ಶಾಸಕರಿಗೆ ಸಚಿವ‌ ಸ್ಥಾನದ ನಿರೀಕ್ಷೆ‌ ಇತ್ತು. ಹಿರಿಯ ಶಾಸಕರಾದ ಎಸ್.ಎ.ರವೀಂದ್ರನಾಥ್ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದರು. ಕರೊನಾ ಲಾಕ್‌ಡೌನ್ ಸಂದರ್ಭದಲ್ಲಿ‌ ಉತ್ತಮವಾಗಿ ಕಾರ್ಯನಿರ್ವಹಿಸಿದ ಹಿನ್ನೆಲೆಯಲ್ಲಿ ಎಂ.ಪಿ.ರೇಣುಕಾಚಾರ್ಯ ಸಚಿವ … Continue reading ಬೊಮ್ಮಾಯಿ ಸಂಪುಟದಲ್ಲಿ ಬೆಣ್ಣೆನಗರಿಗಿಲ್ಲ ಸಚಿವ ಸ್ಥಾನ