23.2 C
Bangalore
Saturday, December 14, 2019

ನಿಧಿ ಸುದ್ದಿ, ಕಾವಲು ಕಾದ ಪೊಲೀಸರು

Latest News

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡಣೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡಣೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

16 ಯುವಕರ ಮೇಲೆ ಪ್ರಕರಣ ದಾಖಲು

ಬಾದಾಮಿ: ದ್ವಿಚಕ್ರ ವಾಹನಕ್ಕೆ ಹಾದು ಹೋಗಲು ಅವಕಾಶ ನೀಡಲಿಲ್ಲ ಎಂಬ ಕ್ಷುಲಕ ಕಾರಣಕ್ಕೆ ಇಬ್ಬರು ಯುವಕರ ಮಧ್ಯೆ ಆರಂಭವಾದ ಜಗಳ ಶನಿವಾರ ವಿಕೋಪಕ್ಕೆ...

ಮೆಟ್ರೋಗೆ ಹಾರಿ ಗಂಡ ಮೃತಪಟ್ಟ ಒಂದು ಗಂಟೆಯಲ್ಲೇ ಮನೆಯಲ್ಲಿ ನೇಣು ಬಿಗಿದುಕೊಂಡ ಹೆಂಡತಿ, ಮಗಳು!

ನವದೆಹಲಿ: ಗಂಡ ಮೆಟ್ರೋಗೆ ಹಾರಿ ಮೃತಪಟ್ಟ ಗಂಟೆಯೊಳಗೆ ಮನೆಯಲ್ಲಿ ಹೆಂಡತಿ ಮತ್ತು ಮಗಳು ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ. ದೆಹಲಿಯ ಜವಹರ ಲಾಲ್​ ನೆಹರು ಮೆಟ್ರೋ ನಿಲ್ದಾಣದಲ್ಲಿ ಬೆಳಗ್ಗೆ...

ದಾವಣಗೆರೆ‘ ನಿಧಿ ಇರಬಹುದು ಎಂಬ ವದಂತಿ ಹಿನ್ನೆಲೆಯಲ್ಲಿ ಪೊಲೀಸರು ಹರಿಹರ ನಗರದ ತೆಗ್ಗಿನಕೇರಿ ಸಮೀಪದ ಬಡಗೇರ ಓಣಿಯಲ್ಲಿ ರಾತ್ರಿಯಿಡೀ ಹಳೆಯ ಹಗೇವು ಕಾಯಬೇಕಾಯಿತು.

ನಗರಸಭೆ ಮಾಜಿ ಅಧ್ಯಕ್ಷ ವಿಶ್ವನಾಥ್ ಭೂತೆ ಅವರ ಮನೆ ಹಿಂದಿನ ಖಾಲಿ ಜಾಗದಲ್ಲಿ ವಿದ್ಯುತ್ ಅರ್ಥಿಂಗ್ ಮಾಡಲು ಶುಕ್ರವಾರ ಗುಂಡಿ ತೋಡುತ್ತಿದ್ದಾಗ ಶಬ್ದ ಬಂದಿದೆ. ಆಗ ಅಲ್ಲಿದ್ದವರಿಗೆ ಒಳಗೆ ನಿಧಿ ಇರಬಹುದು ಎಂಬ ಶಂಕೆ ಮೂಡಿದೆ.

ನೋಡ ನೋಡುತ್ತಿದ್ದಂತೆಯೇ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದವು. ಎಸ್ಪಿ ಸೂಚನೆ ಮೇರೆಗೆ ನಗರ ಠಾಣೆ ಪಿಎಸ್‌ಐ ಪ್ರಭು ಕೆಳಗಿನಮನಿ ಸ್ಥಳಕ್ಕೆ ಬಂದು ಪರಿಶೀಲಿಸಿದರು.

ರಾತ್ರಿ ತಹಸೀಲ್ದಾರ್ ರೆಹನ್ ಪಾಷಾ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ, ಬೆಳಗ್ಗೆ ಉತ್ಖನನ ಮಾಡೋಣ ಎಂದು ತಿಳಿಸಿದರು. ರಾತ್ರಿಯಿಡೀ ಇಬ್ಬರು ಪೊಲೀಸರು ಕಾವಲು ಕಾದರು.

ಶನಿವಾರ ಬೆಳಗ್ಗೆ ತಹಸೀಲ್ದಾರ್ ಸೇರಿದಂತೆ ಕಂದಾಯ, ನಗರಸಭೆ ಅಧಿಕಾರಿಗಳ ಸಮ್ಮುಖದಲ್ಲಿ ಪೌರ ಕಾರ್ಮಿಕರು ಉತ್ಖನನ ನಡೆಸಲು ಮುಂದಾದರು. ಮಣ್ಣು ತೆಗೆಯುತ್ತಾ ಹೋದಂತೆ ಟಣ್.. ಟಣ್.. ಎಂದು ಶಬ್ದ ಮಾಡಿದ್ದು, ಎರಡು ಚಪ್ಪಡಿ ಕಲ್ಲುಗಳು ಎಂದು ತಿಳಿಯಿತು.

ಅವುಗಳನ್ನು ಹೊರಕ್ಕೆ ತೆಗೆದು ನೋಡಿದರೆ ಹಿಂದಿನ ಕಾಲದಲ್ಲಿ ದವಸ ಧಾನ್ಯ ಶೇಖರಿಸಿಡುತ್ತಿದ್ದ 8-10 ಅಡಿ ಆಳದ ಹಳೆಯ ಹಗೇವು ಕಂಡು ಎಲ್ಲರೂ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಮರಳಿದರು.

ಘಟನೆ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೆ ಸ್ಥಳದಲ್ಲಿ ಜನಜಾತ್ರೆ ನೆರೆದಿತ್ತು. ಪಕ್ಕದಲ್ಲೆ ಈಶ್ವರ ಮತ್ತು ನಾಗದೇವರ ದೇವಾಲಯ ಇರುವುದರಿಂದ ನಿಧಿ ಇರಬಹುದೆಂಬ ಗುಮಾನಿಗೆ ಪುಷ್ಟಿ ನೀಡಿತ್ತು.

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...