25.6 C
Bengaluru
Saturday, January 18, 2020

ಹೊಸ ಸವಾಲುಗಳಿಗೆ ಸಿದ್ಧರಾಗಬೇಕು

Latest News

ತಿದ್ದುಪಡಿ ಪೌರತ್ವ ಕಾಯ್ದೆ ಯಾರ ಪೌರತ್ವವನ್ನು ಕಸಿಯುವುದಿಲ್ಲ, ಬದಲಿಗೆ ಪೌರತ್ವ ನೀಡುತ್ತದೆ: ಕೇಂದ್ರ ಗೃಹ ಸಚಿವ ಅಮಿತ್​ ಷಾ

ಹುಬ್ಬಳ್ಳಿ: ಪೌರತ್ವ ತಿದ್ದುಪಡಿ ಕಾಯ್ದೆಯ ಯಾರ ಪೌರತ್ವವನ್ನು ಕಿತ್ತುಕೊಳ್ಳುವುದಿಲ್ಲ. ಬದಲಿಗೆ ಪೌರತ್ವ ಕೊಡುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್​ ಷಾ ಹೇಳಿದರು. ಹುಬ್ಬಳ್ಳಿಯ...

ಇಂದು ಇಡೀ ದೇಶವೇ ಪ್ರಧಾನಿ ನರೇಂದ್ರ ಮೋದಿ, ಅಮಿತ್​ ಷಾ ಕಡೆ ನೋಡುತ್ತಿದೆ: ಸಿಎಂ ಬಿಎಸ್​ವೈ

ಹುಬ್ಬಳ್ಳಿ: ರಾಷ್ಟ್ರದ ಗೃಹಸಚಿವರಾಗಿ‌ ಅಮಿತ್​ ಷಾ ಅವರು ಪ್ರಮುಖ ನಿರ್ಧಾರಗಳನ್ನು ಕೈಗೊಂಡು ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಒದಗಿಸಿದ್ದಾರೆ. ಇಂದು ಇಡೀ ದೇಶವೇ ಪ್ರಧಾನಿ...

ಪುಣೆ-ಮುಂಬೈ ಎಕ್ಸ್​​ಪ್ರೆಸ್​ ಹೈವೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ನಟಿ ಶಬಾನಾ ಆಜ್ಮಿ ಗಾಯ

ಮುಂಬೈ: ಪುಣೆ ಎಕ್ಸ್​ಪ್ರೆಸ್​ ಹೈವೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಟಿ ಶಬಾನಾ ಆಜ್ಮಿ ಗಾಯಗೊಂಡಿದ್ದಾರೆ.ಅಪಘಾತದಲ್ಲಿ ಗಾಯಗೊಂಡ ಅವರನ್ನು ನವಿ ಮುಂಬಯಿಯ ಖಾಸಗಿ ಆಸ್ಪತ್ರೆಗೆ...

ರೆಡ್ ಕ್ರಾಸ್​ ತತ್ವ ಅಳವಡಿಸಿಕೊಳ್ಳಿ

ಕಲಬುರಗಿ: ವಿದ್ಯಾರ್ಥಿಗಳು ಯುವ ರೆಡ್ಕ್ರಾಸ್ ಮತ್ತು ಕಿರಿಯರ ರೆಡ್ ಕ್ರಾಸ್ ಚಟುವಟಿಕೆಯಲ್ಲಿ ಭಾಗವಹಿಸುವ ಮೂಲಕ ತತ್ವ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ರೆಡ್ಕ್ರಾಸ್ ಸಂಸ್ಥೆ...

ಜೀವನಶೈಲಿಯೇ ರೋಗಕ್ಕೆ ಕಾರಣ

ವಿಜಯವಾಣಿ ಸುದ್ದಿಜಾಲ ಕಲಬುರಗಿಬದಲಾದ ಜೀವನ ಶೈಲಿ ಹಾಗೂ ಆಹಾರ ಪದ್ಧತಿಯಿಂದಾಗಿ ಜನರಲ್ಲಿ ಹೊಸ ಹೊಸ ರೋಗಗಳು ಕಾಣಿಸಿಕೊಳ್ಳುತ್ತಿವೆ. ಈ ಮೂಲಕ ಸಮಾಜದ ಸ್ವಾಸ್ಥ್ಯ...

ದಾವಣಗೆರೆ: ದೇಶದ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ಹಿರಿಯರ ತ್ಯಾಗ, ಬಲಿದಾನದ ಇತಿಹಾಸ ಸ್ಮರಿಸುತ್ತ, ಉನ್ನತ ಭವಿಷ್ಯ ರೂಪಿಸಲು ಎಲ್ಲರೂ ಒಗ್ಗೂಡಿ ಶ್ರಮಿಸುವ ಅನಿವಾರ್ಯತೆ ಇದೆ ಎಂದು ದಾವಣಗೆರೆ ವಿವಿ ಕುಲಪತಿ ಪ್ರೊಫೆಸರ್ ಎಸ್.ವಿ.ಹಲಸೆ ತಿಳಿಸಿದರು.

ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಗುರುವಾರ ಆಯೋಜಿಸಿದ್ದ 73ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ನಾವೀಗ ತಂತ್ರಜ್ಞಾನ ಯುಗದಲ್ಲಿದ್ದೇವೆ. ತಾಂತ್ರಿಕ, ವೈಜ್ಞಾನಿಕ ಮುಂಚೂಣಿಯಲ್ಲಿದ್ದೇವೆ. ಅದಕ್ಕೆ ತಕ್ಕಂತೆ ಸೃಷ್ಟಿಯಾಗುತ್ತಿರುವ ಹೊಸ ಸವಾಲುಗಳನ್ನು ಎದುರಿಸಲು ಎಲ್ಲರೂ ಸಜ್ಜಾಗಬೇಕಾಗಿದೆ ಎಂದು ಹೇಳಿದರು.

ವೈಯಕ್ತಿಕ ಹಿತಾಸಕ್ತಿ ಬದಿಗಿಟ್ಟು ದೇಶದ ಏಳಿಗೆ, ಉತ್ತಮ ಭವಿಷ್ಯಕ್ಕಾಗಿ ಪ್ರಾಮಾಣಿಕ ಪ್ರಯತ್ನದ ಅಗತ್ಯವಿದೆ. ಇದು ವಿಶ್ವವಿದ್ಯಾನಿಲಯದ ಆವರಣದಿಂದಲೇ ಶುರುವಾಗಿದೆ ಎಂದರು.

ದಾವಣಗೆರೆ ವಿಶ್ವವಿದ್ಯಾನಿಲಯವು ಮಕ್ಕಳಿಗೆ ಉನ್ನತ ಶಿಕ್ಷಣ ಜತೆಗೆ ಸುತ್ತಲಿನ ಸಮಾಜಕ್ಕೆ ಸಾಮಾಜಿಕ, ಆರ್ಥಿಕ ಭದ್ರತೆ ನೀಡುವ ಕೆಲಸ ಮಾಡುತ್ತಿದೆ. ಪರಿಸರ ರಕ್ಷಣೆಗೆ ಒತ್ತು ನೀಡಿದೆ. ವೈಜ್ಞಾನಿಕ ವಿಚಾರ ತಿಳಿಸಿ ಚಿಂತನಾಶೀಲ ವಾತಾವರಣ ನಿರ್ಮಿಸುವ ಪ್ರಯತ್ನವನ್ನು ಮಾಡುತ್ತಿದೆ ಎಂದು ತಿಳಿಸಿದರು.

ಕುಲಸಚಿವರಾದ ಪ್ರೊಫೆಸರ್ ಪಿ.ಕಣ್ಣನ್, ಪ್ರೊ.ಬಸವರಾಜ ಬಣಕಾರ, ಹಣಕಾಸು ಅಧಿಕಾರಿ ಪ್ರೊ.ಜೆ.ಕೆ.ರಾಜು, ಡೀನ್‌ಗಳಾದ ಪ್ರೊ.ಲಕ್ಷ ್ಮಣ್, ಪ್ರೊ.ಕೆ.ಬಿ.ರಂಗಪ್ಪ, ಪ್ರೊ.ಗಾಯತ್ರಿ ದೇವರಾಜ್, ಪ್ರೊ.ವೆಂಕಟೇಶ್ ಇತರರಿದ್ದರು.

ಸಸಿ ದತ್ತು ಕಾರ್ಯಕ್ರಮಕ್ಕೆ ಚಾಲನೆ: ವಿವಿ ಬೋಧಕ ಸಿಬ್ಬಂದಿಯಿಂದ ಗಿಡ ದತ್ತು ಪಡೆಯುವ ಮೂಲಕ ಕಾರ್ಯಕ್ರಮಕ್ಕೆ ಕುಲಪತಿ ಪ್ರೊ.ಹಲಸೆ ಚಾಲನೆ ನೀಡಿದರು. ಪ್ರತಿ ಶಿಕ್ಷಕ ತಲಾ ಒಂದು ಗಿಡ ನೆಟ್ಟು ಅದರ ಪಾಲನೆ, ಪೋಷಣೆ ಮಾಡುವ ಹೊಣೆ ಹೊತ್ತುಕೊಳ್ಳಲಾಗುತ್ತಿದೆ. ಆವರಣದಲ್ಲಿ 100ಕ್ಕೂ ಅಧಿಕ ಗಿಡಗಳನ್ನು ನೆಡಲಾಯಿತು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...