18.1 C
Bangalore
Saturday, December 7, 2019

ತಾಯಿ ಹಾಲು ಅತ್ಯಂತ ಶ್ರೇಷ್ಠ

Latest News

ಅಂಗನವಾಡಿಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಿ

ಕಾರವಾರ: ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಗದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.

ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೃಷಿ ಮಾರಾಟ ಇಲಾಖೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಶೇಂಗಾ, ಮೆಕ್ಕೆಜೋಳ ಮತ್ತಿತರ ಬೆಳೆಗಳ ಖರೀದಿ ಕೇಂದ್ರ ತೆರೆಯಲು ಹಾಗೂ ಏಜೆನ್ಸಿ ನಿಗದಿಪಡಿಸಲು ಕೋರಿ ಕೃಷಿ ಮಾರಾಟ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಅಂಗವನಾಡಿ ನೌಕರರ ಸಂಘದ...

ಅಂಬೇಡ್ಕರ್ ಸಂವಿಧಾನದ ಗುಮಾಸ್ತರಲ್ಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಇತ್ತೀಚೆಗೆ ಕೆಲವರು ಸಂವಿಧಾನದ ಗುಮಾಸ್ತನ ರೀತಿ ನೋಡುತ್ತಿರುವುದು ಮನಸ್ಸಿಗೆ ತೀವ್ರ ನೋವು ಉಂಟುಮಾಡುತ್ತಿದೆ ಎಂದು...

ಅಂಬೇಡ್ಕರ್ ಚಿಂತನೆಗಳೇ ದೇಶಕ್ಕೆ ಸಂಪತ್ತು

ಮೈಸೂರು: ಶಿಕ್ಷಣದ ಏಕಸ್ವಾಮ್ಯ ಮುರಿದು, ಶಿಕ್ಷಣದ ಮೂಲಕ ಎಲ್ಲರಿಗೂ ಬಿಡುಗಡೆಯ ಕ್ರಾಂತಿ ಮೊಳಗಿಸಿದ ಅಂಬೇಡ್ಕರ್ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ...

ದಾವಣಗೆರೆ: ತಾಯಂದಿರು, ಮಕ್ಕಳಿಗೆ ಬರುವ ಆರೋಗ್ಯ ಸಮಸ್ಯೆಗಳನ್ನು ನಿವಾರಣೆ, ನಿರ್ಮೂಲನೆ ಮಾಡುವುದೇ ಸ್ತನ್ಯಪಾನ ಸಪ್ತಾಹದ ಉದ್ದೇಶ ಎಂದು ಮಕ್ಕಳ ತಜ್ಞ ಡಾ.ಸಿ.ಆರ್.ಬಾಣಾಪುರಮಠ್ ತಿಳಿಸಿದರು.

ನಗರದ ಬಾಪೂಜಿ ಮಕ್ಕಳ ಆಸ್ಪತ್ರೆಯಲ್ಲಿ ಗುರುವಾರ ಆಯೋಜಿಸಿದ್ದ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿ, ಹೆರಿಗೆ ಪ್ರಕರಣಗಳಲ್ಲಿ ಶೇ.80ರಷ್ಟು ಚೊಚ್ಚಲ ಬಾಣಂತಿಯರು ಆಗಿರುತ್ತಾರೆ. ಇದರಲ್ಲಿ ಶೇ.15 ಮಕ್ಕಳು ಕಡಿಮೆ ತೂಕ ಸೇರಿ ವಿವಿಧ ಸಮಸ್ಯೆಗಳಿಗೆ ತುತ್ತಾಗಿರುತ್ತಾರೆ. ಹಾಗಾಗಿ ತಾಯಿ, ಮಗುವಿನ ಆರೋಗ್ಯದ ಬಗ್ಗೆ ಜನ ಜಾಗೃತಿ ಮೂಡಿಸುವ ಕೇಂದ್ರೀಕೃತ ಕಾರ್ಯಕ್ರಮ ಇದಾಗಿದೆ ಎಂದರು.

ಗರ್ಭಿಣಿಯರು, ಬಾಣಂತಿಯರಿಗೆ ಮಗುವಿನ ಆರೈಕೆ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕು. ಮಗುವಿಗೆ ಕ್ರಮಬದ್ಧವಾಗಿ ಹಾಲನ್ನು ಉಣಿಸುವ ಪದ್ಧತಿ ತಾಯಂದಿರು ಬೆಳೆಸಿಕೊಳ್ಳಬೇಕು. ಇದರಿಂದ ಶಿಶು ಆರೋಗ್ಯವಾಗಿರುತ್ತದೆ. ತಾಯಿಹಾಲು ಬಿಟ್ಟು ಬೇರೇನು ನೀಡಬಾರದು ಎಂದರು.

ಅಂಗನವಾಡಿ, ಆಶಾ ಕಾರ್ಯಕರ್ತರು ಮಗುವಿನ ತೂಕವನ್ನು ಆಗಾಗ ಕಾರ್ಡ್‌ನಲ್ಲಿ ನಮೂದಿಸಬೇಕು. ಇದು ದೇವರ ಕಾರ್ಯ ಇದ್ದಂತೆ. ಇದು ಶಿಶುವಿನ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂಬುದನ್ನು ಅರಿತುಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ ಮಾತನಾಡಿ, ಸ್ತನ್ಯಪಾನದ ಬಗ್ಗೆ ಅಧಿಕಾರಿಗಳು ಜಾಗೃತಿ ಮೂಡಿಸುವ ಕಾರ್ಯಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ಮಕ್ಕಳ ವೈದ್ಯ ಡಾ.ಗುರುಪ್ರಸಾದ್, ಜೆಜೆಎಂ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯ ಡಾ.ಬಿ.ಎಸ್.ಮುರುಗೇಶ್, ಪಿಡಿಯಾಟ್ರಿಕ್ಸ್ ವಿಭಾಗದ ಪ್ರಾಧ್ಯಾಪಕರಾದ ಡಾ.ಜಿ.ಆರ್.ಬಸಂತ್‌ಕುಮಾರ್, ಡಾ.ಜಿ.ಎಸ್.ಲತಾ, ಎಸ್ಸೆಸ್‌ಐಎಂಎಸ್‌ನ ನಿರ್ದೇಶಕ ಡಾ.ಎನ್.ಕೆ.ಕಾಳಪ್ಪನವರ್, ಡಿಎಚ್‌ಒ ಡಾ.ರಾಘವೇಂದ್ರ ಸ್ವಾಮಿ ಇತರರಿದ್ದರು.

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...