ಧ್ಯಾನ್‌ಚಂದ್ ಸ್ವಾಭಿಮಾನದ ಸಂಕೇತ

Latest News

ಚಾಂಪಿಯನ್ ಪಟ್ಟ ಅಲಂಕರಿಸಿದ ಆರು ತಂಡ

ಸಣ್ಣುವಂಡ ಕಿಶೋರ್ ನಾಚಪ್ಪ ಪೊನ್ನಂಪೇಟೆಕೋದಂಡ ಎ.ಪೂವಯ್ಯ ಜ್ಞಾಪಕಾರ್ಥ ಹಾಕಿಕೂರ್ಗ್ ವತಿಯಿಂದ ಕರ್ನಾಟಕ ಪಬ್ಲಿಕ್ ಶಾಲಾ ಮೈದಾನದಲ್ಲಿ ಆಯೋಜಿಸಿದ್ದ ಪ್ರಾಥಮಿಕ, ಪ್ರೌಢಶಾಲಾ ಬಾಲಕ, ಬಾಲಕಿಯರ...

ಜನರಿಗೆ ದುಃಸ್ವಪ್ನವಾಗಿ ಕಾಡಿದ್ದ ‘ಒಸಮಾ ಬಿನ್​ ಲಾಡೆನ್​’ ಇನ್ನಿಲ್ಲ; ಸಾಯುವ ವೇಳೆ ಆತ ‘ಕೃಷ್ಣ’ ನಾಗಿ ಬದಲಾಗಿದ್ದ…

ಗುವಾಹಟಿ: ಪಶ್ಚಿಮ ಅಸ್ಸಾಂನ ಗೋಲ್ಪಾರ ಜಿಲ್ಲೆಯ ಸುತ್ತಮುತ್ತಲಿನ ಜನರನ್ನು ಇನ್ನಿಲ್ಲದಂತೆ ಕಾಡಿದ್ದ ಒಸಮಾ ಬಿನ್​ ಲಾಡೆನ್​ ಮೃತಪಟ್ಟಿದ್ದಾನೆ. ಈ ಒಸಮಾ ಬಿನ್​ ಲಾಡೆನ್​ ಒಂದು ಕಾಡಾನೆ. ಅಲ್ಲಿನ...

ಮೈತ್ರಿ ತೊರೆಯದಂತೆ ಎನ್​ಡಿಎ ಮಿತ್ರಪಕ್ಷಗಳಲ್ಲಿ ಮನವಿ ಮಾಡಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಮಹಾರಾಷ್ಟ್ರದ ಕಹಿಘಟನೆಯಿಂದ ಎಚ್ಚರಗೊಂಡ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಎನ್​ಡಿಎ ಕೂಟ ತೊರೆಯದಂದತೆ ಮಿತ್ರಪಕ್ಷಗಳಿಗೆ ಮನವಿ ಮಾಡಿಕೊಂಡಿದ್ದಾರೆ. ಎನ್​ಡಿಎ ಕೂಟದಲ್ಲಿ ಸಣ್ಣ ಸಣ್ಣ...

ಗವಿಶ್ರೀಗಳ ಸದ್ಭಾವನಾ ಪಾದಯಾತ್ರೆ, ಸ್ವಚ್ಛತೆಗೆ ಭಕ್ತರ ಹೆಚ್ಚಿನ ಆದ್ಯತೆ

ಕಾರಟಗಿ: ಹತ್ತು ದಿನಗಳ ಸದ್ಭಾವನಾ ಪಾದಯಾತ್ರೆ, ಆಧ್ಯಾತ್ಮಿಕ ಪ್ರವಚನ ಕೈಗೊಂಡಿರುವ ಕೊಪ್ಪಳದ ಗವಿಶ್ರೀ ಆಗಮನದ ಹಿನ್ನೆಲೆಯಲ್ಲಿ ವಿವಿಧ ಗ್ರಾಮಗಳ ಬೀದಿ ಸಿಂಗಾರಗೊಳ್ಳುತ್ತಿದ್ದು, ಜನ...

ಆರ್ಥಿಕ ಅಭಿವೃದ್ಧಿಗೆ ಸಹಕಾರ ಕ್ಷೇತ್ರ ಕಾರಣ – ಜಿಲ್ಲಾ ಸಹಕಾರ ಯುನಿಯನ್ ಅಧ್ಯಕ್ಷ ಡಾ.ಶೇಖರಗೌಡ ಮಾಲಿಪಾಟೀಲ್ ಶ್ಲಾಘನೆ

ತಾವರಗೇರಾ: ರೈತರ ಭಾಗವಹಿಸುವಿಕೆ, ಆರ್ಥಿಕ ಅಭಿವೃದ್ಧಿ ಜತೆಗೆ ಕೃಷಿಯಲ್ಲಿ ಯಶಸ್ಸು ಪಡೆಯುವಲ್ಲಿ ಸಹಕಾರ ಕ್ಷೇತ್ರ ಕಾರಣವಾಗಿದೆ ಎಂದು ಜಿಲ್ಲಾ ಸಹಕಾರ ಯುನಿಯನ್ ಅಧ್ಯಕ್ಷ...

ದಾವಣಗೆರೆ: ಹಾಕಿ ಕ್ರೀಡೆ ಮೂಲಕ ಭಾರತದ ಕೀರ್ತಿಯನ್ನು ಜಗತ್ತಿನಲ್ಲಿ ಎತ್ತಿ ಹಿಡಿದ ಮಾಂತ್ರಿಕ ಧ್ಯಾನ್ ಚಂದ್ ಸಿಂಗ್ ದೇಶದ ಯುವಸಮೂಹದ ಸ್ವಾಭಿಮಾನದ ಸಂಕೇತ ಎಂದು ದಾವಣಗೆರೆ ವಿವಿ ಕುಲಸಚಿವ ಪ್ರೊ.ಪಿ.ಕಣ್ಣನ್ ತಿಳಿಸಿದರು.

ಧ್ಯಾನ್ ಚಂದ್ ಸಿಂಗ್ ಜನ್ಮದಿನದ ಪ್ರಯುಕ್ತ ದಾವಣಗೆರೆ ವಿವಿ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ವಿವಿ ಅಂತರ ಕಾಲೇಜು ಮಟ್ಟದ ಹಾಕಿ ಪಂದ್ಯಾವಳಿ ಮತ್ತು ತಂಡದ ಆಯ್ಕೆ ಟ್ರಯಲ್ಸ್ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕ್ರೀಡೆಯು ದೈಹಿಕ, ಬೌದ್ಧಿಕ ಬೆಳವಣಿಗೆಗೆ ಸಹಕಾರಿ. ಸಮಸ್ಯೆಯನ್ನು ಸವಾಲಾಗಿ ಎದುರಿಸಿ ಪರಿಹರಿಸುವ ಸಾಮರ್ಥ್ಯವನ್ನೂ ಬೆಳೆಸುತ್ತದೆ ಎಂದು ತಿಳಿಸಿದರು.

ಸದೃಢ ಭಾರತ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ದೈಹಿಕ ಶಿಕ್ಷಣ ನಿರ್ದೇಶಕ ಎಂ.ಎಸ್.ರಾಜಕುಮಾರ್, ದೈಹಿಕ ಶಿಕ್ಷಣ ಶಿಕ್ಷಕರಾದ ಎಂ.ಜೆ.ಸಾದಿಕ್, ಜಿ.ಆರ್.ಸದಾಶಿವಪ್ಪ, ಆರ್.ಗಿರೀಶ್, ಡಿ.ಆರ್.ಪ್ರಸನ್ನಕುಮಾರ್, ಅನಿಲ್‌ಕುಮಾರ್, ನಿಸಾರ್ ಅಹ್ಮದ್, ಎಂ.ಎಸ್.ಗಿರೀಶ್ ಇತರರಿದ್ದರು.

ಮಂಜುನಾಥ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜೆ.ಅನೂಷಾ ಕಾರ್ಯಕ್ರಮ ನಿರೂಪಿಸಿದರು. ಎಸ್.ಪಂಪಾಪತಿ ವಂದಿಸಿದರು.

- Advertisement -

Stay connected

278,530FansLike
570FollowersFollow
609,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....