20.4 C
Bangalore
Monday, December 9, 2019

ಯೋಧನ ಕುಟುಂಬಕ್ಕೆ ಜಮೀನು ನೀಡಿ

Latest News

ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಮೊದಲ ಸುತ್ತಿನ ಮತಎಣಿಕೆ ಮುಕ್ತಾಯ: ಕೆ.ಆರ್​.ಪೇಟೆಯಲ್ಲಿ ಜೆಡಿಎಸ್​, ಹುಣಸೂರಿನಲ್ಲಿ ಕಾಂಗ್ರೆಸ್​ ಮುನ್ನಡೆ

ಹುಣಸೂರು/ಕೆ.ಆರ್​ಪೇಟೆ: ಕೆ.ಆರ್​.ಪೇಟೆ ಕ್ಷೇತ್ರದ ಉಪಚುನಾವಣೆಯ ಅಂಚೆ ಮತಎಣಿಕೆಯಲ್ಲಿ ಮುಂದಿದ್ದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮೊದಲ ಸುತ್ತಿನ ಮತಎಣಿಕೆಯಲ್ಲಿ ಹಿಂದೆ ಉಳಿದಿದ್ದು, ಜೆಡಿಎಸ್​ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಚಿಕ್ಕಬಳ್ಳಾಪುರದಲ್ಲಿ 31 ಅಂಚೆಮತದಲ್ಲಿ 27 ಸ್ವೀಕೃತ, ಬಿಜೆಪಿ ಅಭ್ಯರ್ಥಿ ಸುಧಾಕರ್​ ಮುನ್ನಡೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಡೆದ ಅಂಚೆ ಮತಎಣಿಕೆಯಲ್ಲಿ ಚಲಾವಣೆಯಾದ ಒಟ್ಟು 31 ಅಂಚೆಮತದಲ್ಲಿ 27 ಸ್ವೀಕೃತವಾಗಿವೆ. ಅಂಚೆ ಮತೆಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್​...

ಕಾಗವಾಡ, ಅಥಣಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಮುನ್ನಡೆ

ಬೆಳಗಾವಿ: ಕಾಗವಾಡದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಮೊದಲ ಸುತ್ತಿನ ಎಣಿಕೆಯಲ್ಲಿ ಮುಂದಿದ್ದಾರೆ. ಅಂಚೆಮತಗಳ ಎಣಿಕೆಯಲ್ಲೂ ಮುಂದಿದ್ದ ಅವರು ನಂತರ ಮೊದಲ ಸುತ್ತಿನಲ್ಲೂ...

ದಾವಣಗೆರೆ: ಹರಿಹರ ತಾಲೂಕಿನ ಹರ್ಲಾಪುರ ಗ್ರಾಮದ ಮಾಜಿ ಸೈನಿಕ ಎ.ದುರ್ಗಾಪ್ರಸಾದ್ ಅವರ ಕುಟುಂಬಕ್ಕೆ ನ್ಯಾಯ ಕೊಡಿಸುವಂತೆ ದಲಿತ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಎ.ಸೂರ್ಯಪ್ರಕಾಶ್ ಮನವಿ ಮಾಡಿದರು.

ದುರ್ಗಾಪ್ರಸಾದ್ ಅವರು 1946ರಿಂದ 1951ರ ವರೆಗೆ ಭಾರತೀಯ ಸೇನೆ (ಸಿಆರ್‌ಪಿಎಫ್) ಯಲ್ಲಿ ಸೇವೆ ಸಲ್ಲಿಸಿದ್ದರು. ಸರ್ಕಾರ ಅವರಿಗೆ 1962ರಲ್ಲಿ ಷಂಷೀಪುರದಲ್ಲಿ 3.20 ಎಕರೆ ಜಮೀನನ್ನು ಮಂಜೂರು ಮಾಡಿತ್ತು.

ಆದರೆ, ಈ ಜಾಗದಲ್ಲಿ ಗ್ರಾಮಸ್ಥರು ಅನಧಿಕೃತವಾಗಿ ಮನೆ ನಿರ್ಮಿಸಿಕೊಂಡಿದ್ದು, ಮಾಜಿ ಸೈನಿಕನ ಕುಟುಂಬಕ್ಕೆ ಬೇರೆ ಕಡೆ ಜಮೀನು ನೀಡುವಂತೆ ಗುರುವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ಗ್ರಾಮ ಪಂಚಾಯಿತಿಯವರು ಮೂಲ ವಾರಸುದಾರರು, ಸಂಬಂಧಿತ ಅಧಿಕಾರಿಗಳ ಗಮನಕ್ಕೆ ತರದೇ ಗ್ರಾಮಠಾಣಾ ವ್ಯಾಪ್ತಿಯ ಜಾಗವೆಂದು ಸುಳ್ಳು ದಾಖಲೆ ಸೃಷ್ಟಿಸಿದ್ದಾರೆ.

ಮಾಜಿ ಸೈನಿಕ ಎ.ದುರ್ಗಾಪ್ರಸಾದ್ 1975ರಿಂದ ಜಮೀನು ಪಡೆದುಕೊಳ್ಳಲು ಹೋರಾಟ ಮಾಡಿಕೊಂಡು ಬಂದಿದ್ದಾರೆ. ಆದರೆ, ಇವರು 2001ರಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದು, ಸರ್ಕಾರ ಕುಟುಂಬದವರಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕು. ಈ ಬಗ್ಗೆ ಅಧಿಕಾರಿಗಳು, ಜನಪ್ರತಿನಿಧಿಗಳು ವಿಳಂಬ ಮಾಡಿದರೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಮಾಜಿ ಸೈನಿಕನ ಪತ್ನಿ ಸುಶೀಲಾ ಬಾಯಿ ಮಾತನಾಡಿ, ತಮ್ಮ ಪತಿ ದುರ್ಗಾಪ್ರಸಾದ್ ಅವರಿಗೆ ಅಂದಿನ ಚಿತ್ರದುರ್ಗ ಜಿಲ್ಲಾಧಿಕಾರಿ ಸರ್ಕಾರ 3.20 ಎಕರೆ ಜಮೀನು ಮಂಜೂರು ಮಾಡಿದ್ದರು. ಆದರೆ, ಈಗ ಆ ಜಾಗದಲ್ಲಿ ಗ್ರಾಮಸ್ಥರು ಮನೆ ನಿರ್ಮಿಸಿಕೊಂಡಿದ್ದು, ತಮಗೆ ಪರ್ಯಾಯ ಜಮೀನು ನೀಡಬೇಕು ಎಂದು ಒತ್ತಾಯಿಸಿದರು.

ಮಾಜಿ ಸೈನಿಕನ ಕುಟುಂಬ ವರ್ಗದವರಾದ ವಾಗೀಶ್ ಪ್ರಸಾದ್, ನಳಿನಾ, ಸೇನೆ ಪದಾಧಿಕಾರಿಳಾದ ಮಂಜುನಾಥ್, ದ್ವಾರಕೀಶ್, ಡಿ.ಶ್ರೀನಿವಾಸ್ ಇತರರಿದ್ದರು.

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...