16 C
Bangalore
Saturday, December 7, 2019

ಜಿಲ್ಲೆಯಲ್ಲಿ ಯೂರಿಯಾ ಅಭಾವವಿಲ್ಲ

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

ದಾವಣಗೆರೆ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಅವಶ್ಯಕ ಯೂರಿಯಾ ಗೊಬ್ಬರದ ಅಭಾವವಿಲ್ಲ ಎಂದು ಸಂಸದ ಜಿ.ಎಂ.ಸಿದ್ದೇಶ್ವರ ಸ್ಪಷ್ಟಪಡಿಸಿದ್ದಾರೆ.

ಜಿಲ್ಲೆಗೆ 42,834 ಮೆ.ಟನ್ ಯೂರಿಯಾ ಅವಶ್ಯಕತೆಯಿದೆ. ಈಗಾಗಲೇ 21,300 ಮೆ.ಟನ್ ಜಿಲ್ಲೆಗೆ ಬಂದಿದ್ದು ರೈತರಿಗೆ ವಿತರಿಸಲಾಗಿದೆ. ಬಾಕಿ ಗೊಬ್ಬರವನ್ನು ಶೀಘ್ರವೇ ಸರಬರಾಜು ಮಾಡುವಂತೆ ಕೇಂದ್ರ ರಾಸಾಯನಿಕ ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡರಿಗೆ ಗುರುವಾರ ಮನವಿ ಮಾಡಲಾಗಿತ್ತು.

ಇದಕ್ಕೆ ಪೂರಕವಾಗಿ ಸ್ಪಂದಿಸಿರುವ ಸಚಿವರು ಜಿಲ್ಲೆಗೆ ತಕ್ಷಣ 3500 ಮೆಟ್ರಿಕ್ ಟನ್ ಯೂರಿಯಾ ಪೂರೈಕೆಗೆ ಕ್ರಮ ಕೈಗೊಂಡಿದ್ದು ಸರಬರಾಜು ಆಗುವುದನ್ನು ಖಚಿತಪಡಿಸಿದ್ದಾರೆ.

ಜಿಲ್ಲೆಯಲ್ಲಿ ಯೂರಿಯಾ ಕೃತಕ ಅಭಾವ ಸೃಷ್ಟಿಸುವವರ ಮೇಲೆ ನಿಗಾ ವಹಿಸಲು ಅಧಿಕಾರಿಗಳಿಗೆ ಸೂಚಿಸಿದ್ದು, ಅಕ್ರಮ ಮಾರಾಟ ಕಂಡುಬಂದಲ್ಲಿ ಅಧಿಕಾರಿಗಳಿಗೆ ಅಥವಾ ತಮಗೆ ಖುದ್ದಾಗಿ ಮಾಹಿತಿ ನೀಡಿದರೆ ಅಂಥವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು.

ಗೊಬ್ಬರ ಅಲಭ್ಯತೆಯ ವದಂತಿಗಳಿಗೆ ಕಿವಿಗೊಡದೆ, ಸಂಯಮದಿಂದ ಹತ್ತಿರದ ಸಹಕಾರ ಸಂಘಗಳಲ್ಲಿ ಗೊಬ್ಬರವನ್ನು ಪಡೆದುಕೊಳ್ಳುವಂತೆ ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...