22.5 C
Bengaluru
Sunday, January 19, 2020

ನಾಳೆ ಪಿಂಜಾರ ಸಂಘದ ಪದಗ್ರಹಣ

Latest News

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ಕಾಲನಲ್ಲಿ ಲೀನವಾದ ‘ಪ್ರಳಯ’

ಅಕ್ಕಿಆಲೂರ: ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದ ಸಮೀಪದ ಮಲಗುಂದ ಗ್ರಾಮದ ಪ್ರಳಯ ಎಂಬ ಹೆಸರಿನ ಹೋರಿ ಶನಿವಾರ ಅನಾರೊಗ್ಯದಿಂದ ಅಸುನಿಗಿದ್ದು,...

ದಾವಣಗೆರೆ: ರಾಜ್ಯ ನದಾಫ್/ಪಿಂಜಾರ ಸಂಘದಿಂದ ಆ.4ರಂದು ಬೆಳಗ್ಗೆ 10ಕ್ಕೆ ಚಿತ್ರದುರ್ಗ ತಾ. ಶಿಬಾರದ ವಿಶ್ವ ಮಾನವ ಸಾಂಸ್ಕೃತಿಕ ವಿದ್ಯಾಸಂಸ್ಥೆಯಲ್ಲಿ ರಾಜ್ಯ ಸಂಘದ ಪದಗ್ರಹಣ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಜೆ.ಎಚ್.ಉಕ್ಕಡಗಾತ್ರಿ ತಿಳಿಸಿದರು.

ಮುರುಘಾ ಮಠದ ಶೂನ್ಯ ಪೀಠಾಧ್ಯಕ್ಷ ಶ್ರೀ ಶಿವಮೂರ್ತಿ ಮುರುಘಾ ಶರಣರು, ಜನಾಬ್ ಮೌಲಾನ ಇಬ್ರಾಹಿಂ ಸಖಾಫಿ. ಫಾದರ್ ರಾಜು ಸಾನ್ನಿಧ್ಯ ವಹಿಸಲಿದ್ದಾರೆ. ನಿಕಟಪೂರ್ವ ರಾಜ್ಯಾಧ್ಯಕ್ಷ ಪ್ರೊ.ಎಂ.ಎಂ.ನದಾಫ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಸಮುದಾಯದ ಪ್ರಗತಿಗಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪನೆ, ಯಾವುದೇ ಸಮಸ್ಯೆ ಇಲ್ಲದಂತೆ ಪ್ರವರ್ಗ 1ರ ಜಾತಿ ಪ್ರಮಾಣಪತ್ರ ನೀಡುವಂತೆ ಎಲ್ಲ ತಹಸೀಲ್ದಾರ್‌ಗಗಳಿಗೆ ಸೂಚನೆ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಹೇಳಿದರು.
ರಾಜ್ಯ ಸಮಿತಿ ಸದಸ್ಯ ಎ.ಆರ್.ಅಯಾಜ್ ಹುಸೇನ್, ಜಿಲ್ಲಾ ಕಾರ್ಯದರ್ಶಿ ಡಿ.ಸಿ.ನದಾಫ್, ವಕ್ತಾರ ಎ.ಫಕ್ರುದ್ದೀನ್ ಇತರರಿದ್ದರು.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...