24.7 C
Bangalore
Sunday, December 15, 2019

ದಾವಣಗೆರೆಯಲ್ಲಿ ಜಯದೇವ ಶ್ರೀಗಳ ಸ್ಮರಣೋತ್ಸವಕ್ಕೆ ಚಾಲನೆ

Latest News

ಕಬಡ್ಡಿಯಂತಹ ದೇಸಿ ಕ್ರೀಡೆಗಳಿಗೆ ಹೆಚ್ಚಿನ ಉತ್ತೇಜನ ದೊರೆಯುವಲ್ಲಿ ಉತ್ತಮ ವೇದಿಕೆ ಅಗತ್ಯವಿದೆ

ದೊಡ್ಡಬಳ್ಳಾಪುರ: ಇಂದಿನ ಯುವ ಜನತೆ ಕ್ರೀಡೆಗಳಲ್ಲಿ ಆಸಕ್ತಿ ಮೂಡಿಸಿಕೊಳ್ಳಬೇಕಿದ್ದು, ಕಬಡ್ಡಿಯಂತಹ ದೇಸಿ ಕ್ರೀಡೆಗಳಿಗೆ ಹೆಚ್ಚಿನ ಉತ್ತೇಜನ ದೊರೆಯುವಲ್ಲಿ ಉತ್ತಮ ವೇದಿಕೆ ಅಗತ್ಯವಿದೆ ಎಂದು ಕೆಪಿಸಿಸಿ ಸದಸ್ಯ...

ಯೋಗ, ಧ್ಯಾನದಿಂದ ಉತ್ತಮ ಆರೋಗ್ಯ

ತುಮಕೂರು: ಯೋಗ, ಧ್ಯಾನಕ್ಕೆ ಒತ್ತು ಕೊಡುವ ಮೂಲಕ ನಿವೃತ್ತ ಪೊಲೀಸರು ಮಾನಸಿಕ ಹಾಗೂ ದೈಹಿಕ ಆರೋಗ್ಯದ ಕಾಳಜಿ ವಹಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ...

ಕನ್ನಡ ಸಾರಸ್ವತ ಲೋಕದ ದಿಗ್ಗಜರ ಕೃತಿಗಳ ಅಧ್ಯಯನ ಪರಿಪಾಠವಾಗಲಿ

ನೆಲಮಂಗಲ: ವಿದ್ಯಾರ್ಥಿಗಳು ಕನ್ನಡ ಸಾರಸ್ವತ ಲೋಕದ ದಿಗ್ಗಜರ ಕೃತಿಗಳನ್ನು ಅಧ್ಯಯನ ಮಾಡುವ ಪರಿಪಾಠ ಬೆಳೆಸಿಕೊಳ್ಳಬೇಕು ಎಂದು ಸಾಹಿತಿ ಎಚ್.ಎಸ್.ಲಕ್ಷ್ಮೀನಾರಾಯಣ್‌ಭಟ್ ತಿಳಿಸಿದರು. ಬೆಂಗಳೂರು ಉತ್ತರ ತಾಲೂಕು ದಾಸನಪುರದ ಆಚಾರ್ಯ...

ದ್ವಿಚಕ್ರ ವಾಹನ ಮತ್ತು ಕಾರು ಡಿಕ್ಕಿಯಾಗಿ ದ್ವಿ ಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು

ದಾಬಸ್‌ಪೇಟೆ: ಮಾಕೇನಹಳ್ಳಿ ಗ್ರಾಮದಲ್ಲಿ ಶನಿವಾರ ದ್ವಿಚಕ್ರ ವಾಹನ ಮತ್ತು ಕಾರು ಡಿಕ್ಕಿಯಾಗಿ ದ್ವಿ ಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರ ಗಾಯಗೊಂಡಿದ್ದಾನೆ. ತುಮಕೂರು ಜಿಲ್ಲೆ...

ರಾಹುಲ್​ ಗಾಂಧಿಯವರನ್ನು ವಿರೋಧಿಸಿದ ಶಿವಸೇನೆಗೆ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್​ ಇನ್ನೂ ಬೆಂಬಲ ನೀಡುತ್ತಿದೆಯಾ? ಗೊಂದಲ ವ್ಯಕ್ತಪಡಿಸಿದ ಮಾಯಾವತಿ

ನವದೆಹಲಿ: ನಾನು ರಾಹುಲ್​ ಸಾವರ್ಕರ್​ ಅಲ್ಲ ಎಂದು ಹೇಳಿದ್ದ ರಾಹುಲ್ ಗಾಂಧಿ ವಿರುದ್ಧ ಶಿವಸೇನೆ ತಿರುಗಿಬಿದ್ದಿದೆ. ರಾಹುಲ್​ ಗಾಂಧಿಯವರು ಸಾವರ್ಕರ್​ ಬಗ್ಗೆ ಆ ಮಾತುಗಳನ್ನು ಆಡಿದ್ದು ದುರದೃಷ್ಟಕರ...

ದಾವಣಗೆರೆ: ಬಸವಕೇಂದ್ರ, ಎಸ್‌ಜೆಎಂ ಶಿವಯೋಗಾಶ್ರಮ ಟ್ರಸ್ಟ್ ಸಹಯೋಗದಲ್ಲಿ ಲಿಂ. ಶ್ರೀ ಜಯದೇವ ಮುರುಘರಾಜೇಂದ್ರ ಸ್ವಾಮೀಜಿಯವರ 62ನೇ ಸ್ಮರಣೋತ್ಸವ ಹಾಗೂ ಮೂರು ದಿನಗಳ ಶರಣ ಸಂಸ್ಕೃತಿ ಉತ್ಸವಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.

ಸಂಜೆ ನಡೆದ ಸಾಧಕರ ಸಮಾವೇಶದಲ್ಲಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ಅವರಿಗೆ ‘ಜಯದೇವಶ್ರೀ’, ಧಾರವಾಡದ ಸಾಹಿತಿ ಡಾ.ಸಿ.ಆರ್. ಯರವಿನತೆಲಿಮಠ ಅವರಿಗೆ ‘ಶೂನ್ಯಪೀಠ ಅಲ್ಲಮ’, ಕೊಟ್ಟೂರಿನ ಸಾಹಿತಿ ಕುಂ. ವೀರಭದ್ರಪ್ಪ ಅವರಿಗೆ ‘ಶೂನ್ಯಪೀಠ ಚನ್ನಬಸವ’, ತುಮಕೂರಿನ ಸಮಾಜಸೇವಕಿ ಭವ್ಯಾರಾಣಿ ಅವರಿಗೆ ‘ಶೂನ್ಯಪೀಠ ಅಕ್ಕನಾಗಮ್ಮ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್, ಸಾಹಿತಿ ಕುಂ.ವೀರಭದ್ರಪ್ಪ, ಡಾ. ಶಿವಮೂರ್ತಿ ಮುರಘಾ ಶರಣರು, ಇಳಕಲ್‌ನ ಶ್ರೀ ಗುರುಮಹಾಂತ ಸ್ವಾಮೀಜಿ, ಶ್ರೀ ಬಸವಪ್ರಭು ಸ್ವಾಮೀಜಿ, ಸಿ.ಆರ್. ನಸೀರ್ ಅಹ್ಮದ್, ಡಿ. ಬಸವರಾಜ್, ಎಂ. ಬಸವರಾಜ್ ಇತರರಿದ್ದರು.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...