ಸಾಧನೆಗೆ ಬೇಕು ಅರ್ಜುನನ ಏಕಾಗ್ರತೆ

Latest News

ಪ್ರತಿ ಎಕರೆ ಭೂಮಿಗೆ ರೂ.5ಲಕ್ಷ ಪರಿಹಾರ

ಜಾವಗಲ್: ಬಯಲು ಸೀಮೆ ಜಿಲ್ಲೆಗೆ ಕುಡಿಯುವ ನೀರು ಒದಗಿಸುವ ಎತ್ತಿನಹೊಳೆ ಯೋಜನೆ ಕಾಮಗಾರಿಗೆ ಭೂಮಿ ನೀಡುವ ಭಾಗದ ರೈತರಿಗೆ ಪ್ರತಿ ಎಕರೆಗೆ 5...

ಶಿವಸೇನೆ, ಎನ್​ಸಿಪಿ ಮತ್ತು ಕಾಂಗ್ರೆಸ್​ ಮೈತ್ರಿಕೂಟ, ಮತದಾರರ ಬಗೆಯುವ ನಂಬಿಕೆ ದ್ರೋಹ: ಸುಪ್ರೀಂಗೆ ಅರ್ಜಿ

ನವದೆಹಲಿ: ಮಹಾರಾಷ್ಟ್ರದಲ್ಲಿ ಅವಕಾಶವಾದಿ ರಾಜಕಾರಣ ನಡೆಯುತ್ತಿದೆ. ಅಧಿಕಾರದಾಹದ ಹಿನ್ನೆಲೆಯಲ್ಲಿ ಶಿವಸೇನೆ, ಎನ್​ಸಿಪಿ ಮತ್ತು ಕಾಂಗ್ರೆಸ್​ ಅನೈತಿಕ ಮೈತ್ರಿ ಮಾಡಿಕೊಳ್ಳುತ್ತಿವೆ. ಇದು ಮತದಾರರಿಗೆ ಬಗೆಯುತ್ತಿರುವ...

ಉಪಚುನಾವಣೆಯಲ್ಲಿ ಜಾ.ದಳ, ಬಿಜೆಪಿಗೆ ಗೆಲುವು

ಸಕಲೇಶಪುರ: ತಾಲೂಕಿನ ಕ್ಯಾಮನಹಳ್ಳಿ ಗ್ರಾಮ ಪಂಚಾಯಿತಿಯ ಒಂದು ಸ್ಥಾನಕ್ಕೆ ನಡೆದ ಉಪಚುನಾವಣೆ ಫಲಿತಾಂಶ ಗುರುವಾರ ಹೊರಬಿದ್ದಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿ ವಿಮಲಾ 73...

ಸ್ವಸ್ಥ ಸಮಾಜಕ್ಕೆ ರೆಡ್‌ಕ್ರಾಸ್‌ನಿಂದ ಕೊಡುಗೆ

ಹಾಸನ: ಅನೇಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿರುವ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸ್ವಸ್ಥ ಸಮಾಜ ನಿರ್ಮಾಣಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿದೆ ಎಂದು...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ ವಿಷಯಗಳಲ್ಲಿ ಫೇಲ್​ ಆದರೂ ವಿಮಾನ ಮಾದರಿಗಳನ್ನು ತಯಾರಿಸಿದ ಹುಡುಗ!

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​...

ದಾವಣಗೆರೆ: ವಿದ್ಯಾರ್ಥಿಗಳು ಗುರಿ ತಲುಪಲು ಅರ್ಜುನನ ಏಕಾಗ್ರತೆ ಹೊಂದಬೇಕು ಎಂದು ಚಿಕ್ಕಬಳ್ಳಾಪುರದ ದಿವ್ಯಜ್ಞಾನಾನಂದಗಿರಿ ಸ್ವಾಮೀಜಿ ಸಲಹೆ ನೀಡಿದರು.

ತೊಗಟವೀರ ಸಮಾಜ ಸೇವಾ ಸಮಿತಿ ಟ್ರಸ್ಟ್, ಚೌಡೇಶ್ವರಿ ದೇವಸ್ಥಾನ ಸಮಿತಿಯಿಂದ ತೊಗಟವೀರ ಸಮುದಾಯ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಪ್ರತಿ ವಿದ್ಯಾರ್ಥಿಯಲ್ಲಿ ಪ್ರತಿಭೆ ಇರುತ್ತದೆ. ಇದನ್ನು ಗುರುತಿಸುವುದು ಪಾಲಕರ ಪ್ರಮುಖ ಕೆಲಸವಾಗಬೇಕು. ಯಾವುದೇ ಆಮಿಷ, ಆಕರ್ಷಣೆಗಳಿಗೆ ಒಳಗಾಗದೇ ಗುರಿ ತಲುಪಬೇಕು. ಇದಕ್ಕಾಗಿ ಗಾಢವಾದ ಏಕಾಗ್ರತೆ, ಆಸಕ್ತಿ ರೂಢಿಸಿಕೊಳ್ಳಬೇಕು ಎಂದರು.

ಜೀವನದಲ್ಲಿ ಹಲವಾರು ಆಕರ್ಷಣೆಗಳು ನಮ್ಮನ್ನು ಸೆಳೆಯುತ್ತವೆ. ಇವುಗಳಿಗೆ ಒಳಗಾಗದಂತೆ ಮನಸು ದೃಢವಾಗಿಸಿಕೊಳ್ಳಬೇಕು. ಪಂಚೇಂದ್ರೀಯಗಳನ್ನು ಹತೋಟಿಯಲ್ಲಿ ಇಟ್ಟುಕೊಳ್ಳಬೇಕು. ಬುದ್ಧಿವಂತಿಕೆ ಮೊನಚು ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ವಿದ್ಯಾರ್ಥಿಗಳು ಪರೀಕ್ಷೆ ವೇಳೆ ನಿರಂತರ ಓದುವುದು ಸರಿಯಲ್ಲ. ವಿಷಯದ ಮೇಲೆ ಮನಸ್ಸನ್ನು ಕೇಂದ್ರೀಕರಿಸಿ ಒಂದೇ ತಾಸು ಅಭ್ಯಾಸ ಮಾಡಿದರೆ ಸಾಕು. ನೆನಪಿನಲ್ಲಿ ಉಳಿಯುತ್ತದೆ. ಕಠಿಣ ವಿಷಯಗಳನ್ನು ಸಮರ್ಥವಾಗಿ ಎದುರಿಸಲು ಸಾಮರ್ಥ್ಯ ಗಳಿಸಬೇಕು ಎಂದು ಕಿವಿಮಾತು ಹೇಳಿದರು.

ತೊಗಟವೀರ ವಸತಿನಿಲಯ ಸಮಿತಿಯ ಅಧ್ಯಕ್ಷ ಅಶ್ವತ್ಥ ನಾರಾಯಣ ಮಾತನಾಡಿ, ಸಮಾಜದಿಂದ ಶಾಲೆ ಆರಂಭಿಸಿದ್ದು, ಈ ಸಲ ನರ್ಸರಿಯಲ್ಲಿ 18 ಮಕ್ಕಳು ದಾಖಲಾಗಿದ್ದಾರೆ. ಶೀಘ್ರವೇ 1ರಿಂದ 10ನೇ ತರಗತಿ ಪ್ರಾರಂಭಿಸುವ ಚಿಂತನೆ ಇದೆ. ಆದ್ದರಿಂದ ಪಾಲಕರು ತಮ್ಮ ಮಕ್ಕಳನ್ನು ಸೇರಿಸಲು ಪ್ರಯತ್ನಿಸಬೇಕು ಎಂದು ಹೇಳಿದರು.

ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಸ್ವಾತಕೋತ್ತರ ಪದವಿಯಲ್ಲಿ ಅತ್ಯಧಿಕ ಅಂಕ ಗಳಿಸಿದ 43 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ತೊಗಟವೀರ ವಸತಿನಿಲಯ ಸಮಿತಿಯ ಖಜಾಂಚಿ ಭೋಜಪ್ಪ, ಉಪಾಧ್ಯಕ್ಷ ಇ.ಆರ್.ಶಂಕರ್, ದ್ವಾರಕನಾಥ್, ಯುವಕ ಮಂಡಳಿ ಅಧ್ಯಕ್ಷ ಪ್ರಕಾಶ್, ದೈವ ಸಮಿತಿ ಮುಖಂಡರಾದ ಬಸವರಾಜ್, ಎಚ್.ರಾಮಣ್ಣ, ವೆಂಕಟಾಚಲಮೂರ್ತಿ, ಶಶಿಧರಮೂರ್ತಿ ಇತರರಿದ್ದರು.

- Advertisement -

Stay connected

278,463FansLike
562FollowersFollow
607,000SubscribersSubscribe

ವಿಡಿಯೋ ನ್ಯೂಸ್

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...