ಮಹಿಳೆಯರ ಸುರಕ್ಷತೆಗೆ ಫಿಯರ್‌ಲೆಸ್ ಬೆಲ್ಟ್‌ ತಯಾರಿಸಿದ ದಾವಣಗೆರೆ ವಿದ್ಯಾರ್ಥಿಗಳು!

ಮಂಗಳೂರು: ಮೂಡಬಿದಿರೆಯ ಆಳ್ವಾಸ್ ಕಾಲೇಜ್ ಕ್ಯಾಂಪಸ್​ನಲ್ಲಿ ನಡೆಯುತ್ತಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಂತರಾಷ್ಟೀಯ ಜಾಂಬೂರಿಯು ಅನೇಕ ಯುವ ಪ್ರತಿಭೆಗಳಿಗೆ ವೇದಿಕೆ ಒದಗಿಸುತ್ತಿದೆ. ಇದೀಗ ವಿಜ್ಞಾನ ಪ್ರದರ್ಶನ ವೇದಿಕೆಯು ವೀಕ್ಷಕರಿಗೆ ಹೊಸ ಹೊಸ ತಂತ್ರಜ್ಞಾನವನ್ನು ಪರಿಚಯಿಸುವ ಕೆಲಸ ಮಾಡುತ್ತಿದೆ. ಜಾಂಬೂರಿಯ ವಿಜ್ಞಾನ ಪ್ರದರ್ಶನ ವೇದಿಕೆಯಲ್ಲಿ ದಾವಣಗೆರೆಯ ನಾಲ್ವರು ವಿದ್ಯಾರ್ಥಿಗಳು ಮಹಿಳೆಯರ ಸುರಕ್ಷತೆಗಾಗಿ ಫಿಯರ್‌ಲೆಸ್ ಬೆಲ್ಟ್‌ನ್ನು ಸಂಶೋಧಿಸಿ ಪರಿಚಯಿಸಿದ್ದಾರೆ. ಹೆಚ್ಚುತ್ತಿರುವ ಮಹಿಳಾ ದೌರ್ಜನ್ಯವನ್ನು ತಡೆಯುವ ಸಲುವಾಗಿ ದಾವಣಗೆರೆಯ ಜಿ.ಎಂ.ಐ.ಟಿ ಕಾಲೇಜಿನ ತೃತೀಯ ವರ್ಷದ ಎಲೆಕ್ಟ್ರಾನಿಕ್ ಮತ್ತು ಕಮ್ಯೂನಿಕೇಶನ್ ವಿದ್ಯಾರ್ಥಿಗಳಾದ … Continue reading ಮಹಿಳೆಯರ ಸುರಕ್ಷತೆಗೆ ಫಿಯರ್‌ಲೆಸ್ ಬೆಲ್ಟ್‌ ತಯಾರಿಸಿದ ದಾವಣಗೆರೆ ವಿದ್ಯಾರ್ಥಿಗಳು!