26.8 C
Bangalore
Friday, December 13, 2019

ರಸ್ತೆ ನಿಯಮ ಉಲ್ಲಂಘನೆ ಜೀವಕ್ಕೆ ಕುತ್ತು

Latest News

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ಮಲ್ಲಾಪುರದಲ್ಲಿ ವಿಘ್ನೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಸಂಪನ್ನ: ಜಾತ್ರೆ ಕಣ್ತುಂಬಿಕೊಂಡ ಅಪಾರ ಭಕ್ತರು

ನೆಲಮಂಗಲ: ತಾಲೂಕಿನ ಮಲ್ಲಾಪುರದ ಪ್ರಸಿದ್ಧ ಶ್ರೀ ಬಯಲು ಉದ್ಭವ ವಿಘ್ನೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಹಾಗೂ ಕಡಲೆಕಾಯಿ ಪರಿಷೆ ಗುರುವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಪರಿಷೆ...

ಹೆದ್ದಾರಿ 4ರ ಜಾಸ್ ಟೋಲ್ ಬಳಿ ಲಾರಿ-ಬಸ್ ಡಿಕ್ಕಿಯಾಗಿ 16 ಮಂದಿಗೆ ಗಾಯ

ನೆಲಮಂಗಲ: ತುಮಕೂರು-ಬೆಂಗಳೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ 4ರ ಜಾಸ್ ಟೋಲ್ ಬಳಿ ಗುರುವಾರ ರಾಜ್ಯ ಸಾರಿಗೆ ಬಸ್ ಮತ್ತು ಲಾರಿ ನಡುವೆ ಸಂಭವಿಸಿರುವ ಅಪಘಾತದಲ್ಲಿ ಚಾಲಕ...

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ: ಈಕೆಯ ದಿಟ್ಟತನಕ್ಕೆ ನೆಟ್ಟಿಗರ ಶಹಬ್ಬಾಸ್​ ಗಿರಿ!

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ...

ದಾವಣಗೆರೆ: ಬಹುತೇಕ ಅಪಘಾತ ಪ್ರಕರಣ, ಜೀವಕ್ಕೆ ಕುತ್ತು ಎದುರಾಗಲು ರಸ್ತೆ ಸುರಕ್ಷತಾ ನಿಯಮಗಳ ಉಲ್ಲಂಘನೆಯೇ ಕಾರಣವಾಗಿದ್ದು, ಇವುಗಳನ್ನು ಪಠ್ಯದ ಅಳವಡಿಸುವ ಅಗತ್ಯವಿದೆ ಎಂದು 1ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಪಿ.ಜೆ.ಸೋಮಶೇಖರ್ ಅಭಿಪ್ರಾಯಪಟ್ಟರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಶಿಕ್ಷಣ ಇಲಾಖೆ, ರಾಜ್ಯ ರಸ್ತೆ ಸಾರಿಗೆ ನಿಗಮದ ಆಶ್ರಯದಲ್ಲಿ ಬುಧವಾರ ಆಯೋಜಿಸಿದ್ದ ಸಾರಿಗೆ ವಿಭಾಗೀಯ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಸಾರಿಗೆ ಸಂಸ್ಥೆ ಚಾಲಕ ಮತ್ತು ನಿರ್ವಾಹಕರಿಗೆ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಾಹನ ಚಾಲಕರು, ಪ್ರಯಾಣಿಕರು, ಪಾದಚಾರಿಗಳು ಸುರಕ್ಷತ ನಿಯಮಗಳನ್ನು ಪಾಲಿಸಬೇಕು. ಚಾಲಕರು ವಾಹನ ಚಾಲಿಸುವಾಗ ಮೊಬೈಲ್ ಬಳಸಬಾರದು. ತಮ್ಮ ಕೈಯಲ್ಲಿ ಹಲವಾರು ಜೀವಗಳಿವೆ ಎಂಬುದನ್ನು ಅರಿವಿರಬೇಕು. ಚಾಲಕರು, ನಿರ್ವಾಹಕರು ತಮ್ಮ ಅವಲಂಬಿತರು ಮತ್ತು ಕಂಪನಿ ಅಭಿವೃದ್ಧಿ ಬಗ್ಗೆ ಸಕಾರಾತ್ಮಕ ಆಲೋಚನೆ ಮಾಡಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶ ಪ್ರಭು ಎನ್.ಬಡಿಗೇರ್ ಮಾತನಾಡಿ, ವಾಹನ ಚಾಲಕರು, ನಿರ್ವಾಹಕರು ಕರ್ತವ್ಯಕ್ಕೆ ಅಡ್ಡಿಪಡಿಸುವ ಮತ್ತು ವಾಹನ ಆಸ್ತಿಗಳನ್ನು ಹಾನಿ ಮಾಡುವವರ ವಿರುದ್ಧ ಪ್ರಕರಣ ದಾಖಲಿಸುವ ಮೂಲಕ ಕಾನೂನು ಕ್ರಮ ತೆಗೆದುಕೊಳ್ಳಬೇಕು. ವಾಹನಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ ಸುರಕ್ಷಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಬಹುದು ಎಂದರು.

ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಎಲ್.ಎಚ್.ಅರುಣ್‌ಕುಮಾರ್ ಮಾತನಾಡಿ, ಪ್ರಯಾಣಿಕರನ್ನು ಸುರಕ್ಷಿತವಾಗಿ ಅವರ ಸ್ಥಳಗಳಿಗೆ ತಲುಪಿಸುವಲ್ಲಿ ಚಾಲಕರು ಕಾಳಜಿ ವಹಿಸಬೇಕು ಎಂದು ತಿಳಿಸಿದರು.

ವಕೀಲರ ಸಂಘದ ಅಧ್ಯಕ್ಷ ಎನ್.ಟಿ.ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಮಹಾಂತೇಶ್ ಪೂಜಾರಿ, ಕಾನೂನು ಅಧಿಕಾರಿ ವೀಣಾಕುಮಾರಿ, ಹರಿಹರ ವಕೀಲರ ಸಂಘದ ಅಧ್ಯಕ್ಷ ನಾಗರಾಜ್ ಹಲವಾಗಲು ಮಾತನಾಡಿದರು.

ಕೆಎಸ್ಸಾರ್ಟಿಸಿ ಡಿಸಿ ಸಿದ್ದೇಶ್ವರ ಹೆಬ್ಬಾಳ್ ಅಧ್ಯಕ್ಷತೆ ವಹಿಸಿದ್ದರು. ಡಿ.ಎಂ.ಇ.ವೆಂಕಟೇಶ್, ಘಟಕದ ವ್ಯವಸ್ಥಾಪಕ ರಾಮಚಂದ್ರಪ್ಪ ಇತರರಿದ್ದರು.

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....