18 C
Bangalore
Friday, December 6, 2019

ದುಶ್ಚಟದ ವಿರುದ್ಧ ಅರಿವು

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ದಾವಣಗೆರೆ: ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳವು ಬುಧವಾರ ನಗರದ ವಿವಿಧೆಡೆ ದಾಳಿ ನಡೆಸಿ 87 ಪ್ರಕರಣ ದಾಖಲಿಸಿ, 8850 ರೂ. ದಂಡ ಸಂಗ್ರಹಿಸಿದೆ.

ತಂಡವು ಎವಿಕೆ ರಸ್ತೆ, ಮಾಮಾಸ್ ಜಾಯಿಂಟ್, ಬಾಲಕರ ವಸತಿ ನಿಲಯದ ರಸ್ತೆ ಹಾಗೂ ಸುತ್ತಲಿನ ಸ್ಥಳಗಳಲ್ಲಿ ಸಂಚರಿಸಿ, ತಂಬಾಕು ಹಾಗೂ ದುಶ್ಚಟಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲಾಯಿತು.

ಜಿಲ್ಲಾಡಳಿತ, ರಾಷ್ಟ್ರೀಯ ಬಾಲ ಕಾರ್ಮಿಕರ ಯೋಜನೆ, ಮಹಾನಗರ ಪಾಲಿಕೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಸಹಯೋಗದಲ್ಲಿ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು.

ಆಹಾರ ಸುರಕ್ಷತಾಧಿಕಾರಿ ಎಚ್.ಕೊಟ್ರೇಶ್, ರಾಜ್ಯ ತಂಬಾಕು ನಿಯಂತ್ರಣ ಕೋಶದ ವಿಭಾಗೀಯ ಸಂಯೋಜಕ ಮಹಾಂತೇಶ್ ಉಳ್ಳಾಗಡ್ಡಿ, ಜಿಲ್ಲಾ ಸಲಹೆಗಾರ ಸತೀಶ್ ಕಲಿಹಾಳ, ಟಿಪಿಇಒ ಶಿಕ್ಷಣ ಇಲಾಖೆಯ ವೀರಪ್ಪ, ಸಮಾಜ ಕಾರ್ಯಕರ್ತ ಪಿ.ದೇವರಾಜ್, ಪಾಲಿಕೆಯ ಆರೋಗ್ಯ ನಿರೀಕ್ಷಕ ಅಂಜನಪ್ಪ ನಿಖಿಲ್, ಪೊಲೀಸ್ ಸಿಬ್ಬಂದಿ ಟಿ.ಹನುಮಂತಪ್ಪ, ಶಶಿಧರ್ ಇತರರಿದ್ದರು.

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...