16 C
Bangalore
Thursday, December 12, 2019

ಅತಿಥಿ ಉಪನ್ಯಾಸಕರ ಶೀಘ್ರ ನೇಮಕಕ್ಕೆ ಆಗ್ರಹ

Latest News

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ಪೊಲೀಸರ ಹಸ್ತಕ್ಷೇಪಕ್ಕೆ ಕೋರ್ಟ್ ಕಿಡಿ

ಬೆಂಗಳೂರು: ಸ್ಥಿರಾಸ್ತಿ ವ್ಯಾಜ್ಯವೊಂದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಲು ಖುದ್ದು ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಿ ವಕೀಲರೊಬ್ಬರಿಗೆ ನೋಟಿಸ್ ನೀಡಿದ ಪ್ರಕರಣದಲ್ಲಿ ವಿಜಯನಗರ ಠಾಣೆ ಇನ್​ಸ್ಪೆಕ್ಟರ್...

ಗಣಿತಶಾಸ್ತ್ರಜ್ಞ, ತಂತ್ರಜ್ಞಾನ ನಿಪುಣ, ಇತಿಹಾಸ ಸಂಶೋಧಕ

ಎರಡು ಶತಮಾನಗಳ ಕಾಲ ಭಾರತದಲ್ಲಿ ಆಧಿಕಾರಿಕವಾಗಿ ತಳವೂರಿದ್ದ ಬ್ರಿಟಿಷರು ಭೌಗೋಳಿಕವಾಗಿ ಅಲ್ಲದೆ ಬೌದ್ಧಿಕವಾಗಿ- ಮಾನಸಿಕವಾಗಿಯೂ ಭಾರತೀಯರನ್ನು ದಾಸ್ಯಕ್ಕೊಳಪಡಿಸಲು ಪ್ರಯತ್ನಿಸಿದರು; ತಮ್ಮ ಇತಿಹಾಸ-ಸಂಸ್ಕೃತಿಗಳನ್ನು ಕುರಿತು ಭಾರತೀಯರಲ್ಲಿ ಕೀಳರಿಮೆ...

ಡಿಸೆಂಬರ್ 14 ರಂದು ಕರ್ಕಿ ಕಾವ್ಯ ಪ್ರಶಸ್ತಿ ಪ್ರದಾನ

ಹುಬ್ಬಳ್ಳಿ: ಡಾ. ಡಿ.ಎಸ್. ರ್ಕ ಸಾಹಿತ್ಯ ವೇದಿಕೆಯಿಂದ ಜಗದೀಶ ಶೆಟ್ಟರ್ ದತ್ತಿ ಆಶ್ರಯದಲ್ಲಿ ಕೊಡಮಾಡುವ ಪ್ರಸಕ್ತ ಸಾಲಿನ ಡಾ. ಡಿ.ಎಸ್. ರ್ಕ ಕಾವ್ಯ ಪ್ರಶಸ್ತಿಯು...

ಅನ್ನಭಾಗ್ಯ ಅಕ್ಕಿ ಪ್ರಮಾಣ ಇಳಿಕೆ? 408 ಕೋಟಿ ರೂ ಉಳಿತಾಯ 

| ಬೇಲೂರು ಹರೀಶ ಬೆಂಗಳೂರು ಅನ್ನಭಾಗ್ಯ ಯೋಜನೆಯಲ್ಲಿ ಪ್ರತಿ ತಿಂಗಳು ಬಿಪಿಎಲ್ ಕಾರ್ಡ್​ದಾರರಿಗೆ ವಿತರಿಸುವ 7 ಕೆಜಿ ಅಕ್ಕಿ ಪ್ರಮಾಣವನ್ನು 5 ಕೆಜಿಗೆ ಇಳಿಸಿ,...

ದಾವಣಗೆರೆ: ನಗರದ ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜಿಗೆ ಅತಿಥಿ ಉಪನ್ಯಾಸಕರ ನೇಮಕ, ಮೂಲಸೌಲಭ್ಯ ಕಲ್ಪಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು, ಪಾಲಕರು ಮಂಗಳವಾರ ಪ್ರಾಂಶುಪಾಲರ ಕೊಠಡಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಕಾಲೇಜು ಆರಂಭವಾಗಿ ಒಂದೂವರೆ ತಿಂಗಳ ನಂತರ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡುತ್ತಿದ್ದಾರೆ. ಅಲ್ಲಿಯವರೆಗೂ ತರಗತಿಗಳು ನಡೆಯುವುದಿಲ್ಲ. ಇದರಿಂದಾಗಿ ಪಠ್ಯಕ್ರಮ ಮುಗಿಯದೇ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗುತ್ತಿದೆ.

ಇದರಿಂದಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಕುಂಠಿತವಾಗುತ್ತಿದ್ದು, ಕಾಲೇಜಿನವರು ವಿದ್ಯಾರ್ಥಿಗಳ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ. 3 ವರ್ಷಗಳಿಂದ ಇದೇ ಸ್ಥಿತಿ ಇದೆ ಎಂದು ಹೇಳಿದರು.

ಜುಲೈ 29 ಕ್ಕೆ ಸೆಮಿಸ್ಟರ್ ಆರಂಭವಾಗಿದೆ. ಆದರೆ ಇದುವರೆಗೂ ಅತಿಥಿ ಉಪನ್ಯಾಸಕರ ನೇಮಕಾತಿ ಆಗಿಲ್ಲ. ನಾಳೆಯಿಂದಲೇ ತರಗತಿ ಆರಂಭಿಸುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದರು.

ಎಬಿವಿಪಿಯ ಮುಖಂಡರಾದ ಪ್ರಸನ್ನಕುಮಾರ್, ವಿನಯ್, ಸಮರ್ಥ್, ನಾಗರಾಜ್ ಸುರ್ವೆ, ಸ್ವಾತಿ, ತೇಜಸ್ವಿನಿ, ಶ್ವೇತಾ ಇದ್ದರು.

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...