ದಾವೂದ್ ಇಬ್ರಾಹಿಂ ಲವ್ ಸ್ಟೋರಿ: ಭೂಗತ ಪಾತಕಿ ದಾವೂದ್ ಪ್ರೀತಿಯಲ್ಲಿ ಬಿದ್ದ ಸ್ಟಾರ್ ಹೀರೋಯಿನ್ ಯಾರು ಗೊತ್ತಾ?

ನವದೆಹಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ವಿಷ ಸೇವಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ವರದಿಯಾಗಿದೆ. ಸರಣಿ ಸ್ಫೋಟದ ಮಾಸ್ಟರ್ ಮೈಂಡ್ ಮತ್ತೆ ಸುದ್ದಿಯಾಗುತ್ತಿದ್ದರೆ ನೆಟ್ಟಿಗರು ಇವನ ಕುರಿತಾಗಿ ಸೋಶಿಯಲ್​ ಮೀಡಿಯಾದಲ್ಲಿ ಹುಡುಕಾಡಿದಾಗ ಇವನ ಹೆಸರಿನ ಜತೆ ಕೆಲವು ಬಾಲಿವುಡ್​​ ಹೋರೋಯಿನ್​ಗಳ ಹೆಸರು ತಳುಕು ಹಾಕಿಕೊಂಡಿರುವುದು ಮತ್ತೆ ಸುದ್ದಿಯಾಗಿದೆ. 1993ರ ಮುಂಬೈ ಸರಣಿ ಸ್ಫೋಟದ ಮಾಸ್ಟರ್ ಮೈಂಡ್ ದಾವೂದ್ ಇಬ್ರಾಹಿಂ ಪ್ರಸ್ತುತ ವಯಸ್ಸು 67. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ದಾವೂದ್ ಸಾವನ್ನಪ್ಪಿದ್ದಾನೆ ಎಂಬ ವದಂತಿಗಳೂ ಜೋರಾಗಿ … Continue reading ದಾವೂದ್ ಇಬ್ರಾಹಿಂ ಲವ್ ಸ್ಟೋರಿ: ಭೂಗತ ಪಾತಕಿ ದಾವೂದ್ ಪ್ರೀತಿಯಲ್ಲಿ ಬಿದ್ದ ಸ್ಟಾರ್ ಹೀರೋಯಿನ್ ಯಾರು ಗೊತ್ತಾ?