ಮುಂಬೈ ದಾಳಿಯ ಮಾಸ್ಟರ್ ಮೈಂಡ್ ದಾವೂದ್ ಇಬ್ರಾಹಿಂಗೆ ವಿಷ ಕೊಟ್ರಾ, ಪಾಕಿಸ್ತಾನಿ ಪತ್ರಕರ್ತ ಹೇಳಿದ್ದೇನು?

ಪಾಕಿಸ್ತಾನ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ವಿಷ ಸೇವಿಸಿದ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕರಾಚಿಯಲ್ಲಿ ವಿಷ ಸೇವಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಪಾಕಿಸ್ತಾನದ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವರದಿಗಳ ಪ್ರಕಾರ, ಅವರ ಸ್ಥಿತಿ ಗಂಭೀರವಾಗಿರುವುದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ದಾವೂದ್ ವಿಷ ಸೇವಿಸಿದ ಸುದ್ದಿ ಯಾವುದೇ ವರದಿಯಲ್ಲಿ ದೃಢಪಟ್ಟಿಲ್ಲ. ದಾವೂದ್ ದಾಖಲಾಗಿರುವ ಆಸ್ಪತ್ರೆಯಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ ಎಂದು ಹೇಳಲಾಗುತ್ತಿದೆ. ಆಸ್ಪತ್ರೆಯ ಆ ಮಹಡಿಯಲ್ಲಿ ದಾವೂದ್ ಒಬ್ಬರೇ ಇದ್ದಾರೆ. ಆಸ್ಪತ್ರೆಯ ಉನ್ನತ ಅಧಿಕಾರಿಗಳು … Continue reading ಮುಂಬೈ ದಾಳಿಯ ಮಾಸ್ಟರ್ ಮೈಂಡ್ ದಾವೂದ್ ಇಬ್ರಾಹಿಂಗೆ ವಿಷ ಕೊಟ್ರಾ, ಪಾಕಿಸ್ತಾನಿ ಪತ್ರಕರ್ತ ಹೇಳಿದ್ದೇನು?