ಬೆಂಗಳೂರಲ್ಲಿ ಹಾಡು ಹಗಲೇ ದರೋಡೆ; ಬಾಡಿಗೆ ಮನೆ ನೋಡೋ ನೆಪದಲ್ಲಿ ಕೈಚಳಕ ತೋರಿಸಿದ ಮಹಿಳೆ

ಬೆಂಗಳೂರು: ಬಾಡಿಗೆ ಮನೆ ನೋಡುವ ನೆಪದಲ್ಲಿ ಮನೆಗೆ ನುಗ್ಗಿದ ಮಹಿಳೆ ಮನೆ ಒಡತಿ ಮೇಲೆ ಹಲ್ಲೆಗೈದು ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ನಂದಿನಿ ಲೇ ಔಟ್​​ನಲ್ಲಿ ನಡೆದಿದೆ. ಲಗ್ಗೆರೆಯ ಪಾರ್ವತಿ ನಗರದಲ್ಲಿ, ಮನೆ ಬಾಡಿಗೆ ಕೇಳುವ ನೆಪದಲ್ಲಿ ಬಂದಿದ್ದ ಮಹಿಳೆ ಈ ವೇಳೆ ಮನೆಯನ್ನು ತೋರಿಸುವಂತೆ ಹೇಳಿದ್ದಾಳೆ. ಆಗ ಮನೆ ಒಡತಿ ಶಾಂತಮ್ಮ ಮನೆ ತೋರಿಸಲು ಮುಂದಾಗಿದ್ದಾರೆ. ಮನೆ ಒಳಗೆ ಹೋಗಿದ್ದ ವೇಳೆ ಮನೆ ನೋಡಲು ಬಂದಿರುವ ಮಹಿಳೆ ಕಟ್ಟಿಗೆ ಪೀಸ್​ನಿಂದ ಮನೆ ಮಾಲೀಕಿ ಶಾಂತಮ್ಮ ತಲೆಗೆ … Continue reading ಬೆಂಗಳೂರಲ್ಲಿ ಹಾಡು ಹಗಲೇ ದರೋಡೆ; ಬಾಡಿಗೆ ಮನೆ ನೋಡೋ ನೆಪದಲ್ಲಿ ಕೈಚಳಕ ತೋರಿಸಿದ ಮಹಿಳೆ