ಈ ದೀಪಾವಳಿಯನ್ನು ಭಾರತೀಯರ ಪರಿಶ್ರಮದ ಹಬ್ಬವನ್ನಾಗಿ ಆಚರಿಸೋಣ: ಪ್ರಧಾನಿ ಮೋದಿ ಕರೆ

ನವದೆಹಲಿ: ಬೆಳಕಿನ ಹಬ್ಬ ದೀಪಾವಳಿಯನ್ನು ದೇಶಾದ್ಯಂತ ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತದೆ. ಹಿಂದೂ ಧರ್ಮೀಯರ ಪವಿತ್ರ ಬೆಳಕಿನ ಹಬ್ಬ ದೀಪಾವಳಿಗೆ ಶುಕ್ರವಾರ ಮುನ್ನುಡಿ ಸಿಕ್ಕಿದೆ. ಇಂದು ಆರೋಗ್ಯ, ಸಂತೋಷ ಮತ್ತು ಸಮೃದ್ಧಿಯ ಹಬ್ಬ ಧನ್ತೇರಸ್ ಆಚರಿಸಲಾಗುತ್ತಿದ್ದು, ಉತ್ತರ ಭಾರತೀಯರಲ್ಲಿ ಇದು ಹೆಚ್ಚಾಗಿ ಆಚರಣೆಯಲ್ಲಿದೆ.  ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯ ಕೊರಿದ್ದು, ವೋಕಲ್​ ಫಾರ್​ ಲೋಕಲ್​ ಅಭಿಯಾನಕ್ಕೆ ಹೆಚ್ಚು ಒತ್ತು ಕೊಡುವಂತೆ ಕರೆ ಕೊಟ್ಟಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಉದ್ಯಮಿ … Continue reading ಈ ದೀಪಾವಳಿಯನ್ನು ಭಾರತೀಯರ ಪರಿಶ್ರಮದ ಹಬ್ಬವನ್ನಾಗಿ ಆಚರಿಸೋಣ: ಪ್ರಧಾನಿ ಮೋದಿ ಕರೆ