More

    ಶ್ರೀ ಸಿದ್ಧಾರೂಢ ಮಠಕ್ಕೆ ಜಿಲ್ಲಾಧಿಕಾರಿ ಭೇಟಿ

    ಧಾರವಾಡ ನೂತನ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಅವರು ಇಲ್ಲಿನ ಶ್ರೀ ಸಿದ್ಧಾರೂಢ ಮಠಕ್ಕೆ ಬುಧವಾರ ಭೇಟಿ ನೀಡಿ, ಶ್ರೀ ಸಿದ್ಧಾರೂಢರ ಹಾಗೂ ಶ್ರೀ ಗುರುನಾಥರೂಢರ ಗದ್ದುಗೆ ದರ್ಶನ ಪಡೆದರು. ಈ ಸಂದರ್ಭದಲ್ಲಿ ಶ್ರೀಮಠದ ಟ್ರಸ್ಟ್ ಕಮೀಟಿ ವತಿಯಿಂದ ಜಿಲ್ಲಾಧಿಕಾರಿ ಅವರನ್ನು ಸನ್ಮಾನಿಸಲಾಯಿತು. ಕಮೀಟಿ ಚೇರ್ಮನ್ ಬಸವರಾಜ ಕಲ್ಯಾಣಶೆಟ್ಟರ, ವೈಸ್ ಚೇರ್ಮನ್ ಉದಯಕುಮಾರ ನಾಯ್ಕ, ಗೌರವ ಕಾರ್ಯದರ್ಶಿ ಸರ್ವಮಂಗಳಾ, ಧರ್ಮದರ್ಶಿ ಡಾ. ಗೋವಿಂದ ಮಣ್ಣೂರ, ಮ್ಯಾನೇಜರ್ ಈರಣ್ಣ ತುಪ್ಪದ ಹಾಗೂ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts