ತಾಯಿ-ಮಗಳ ಮೃತದೇಹ ಪತ್ತೆ; ಕೊಲೆ ಶಂಕೆ

ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ-ಮಗಳ ಮೃತದೇಹ ಪತ್ತೆಯಾಗಿರುವ ಘಟನೆ ಬಂಡೇಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಾಯಿ-ಮಗಳು ಮೂರು ದಿನಗಳ ಹಿಂದೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ರಜೀಯಾ ಸುಲ್ತಾನ್ ಹಾಗೂ ಜಬೀನಾ ಮೃತ ದುರ್ಧೈವಿಗಳು. ತಾಯಿ-ಮಗಳ ಕೊಲೆ? ಮೃತೆ ರಜೀಯಾ ಸುಲ್ತಾನ ಕಾಲ್ ಸೆಂಟರ್ ಒಂದರಲ್ಲಿ ಕೆಲಸ ಮಾಡುತ್ತಿದ್ದಳು. ಇದೀಗ ತಾಯಿ ಮತ್ತು ಮಗಳು ಅನುಮಾನಸ್ಪದವಾಗಿ ಸಾವಿಗೀಡಾಗಿದ್ದಾರೆ. ಇಬ್ಬರನ್ನು ಕೊಲೆ ಮಾಡಿದ್ದಾರೆ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. … Continue reading ತಾಯಿ-ಮಗಳ ಮೃತದೇಹ ಪತ್ತೆ; ಕೊಲೆ ಶಂಕೆ