“ಅವರ ಮನೆಯಲ್ಲಿ ನೋವಿದ್ದರೂ ತೋರಿಸಿಕೊಳ್ಳಲಿಲ್ಲ”: ಹೀಗೆಂದು ಪ್ರಧಾನಿ ಮೋದಿ ಪ್ರಶಂಸಿದ್ದು ಯಾರಿಗೆ?

ನವದೆಹಲಿ: ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ಪಕ್ಷದ ಅಮೋಘ ಗೆಲುವಿಗೆ ಜೆ.ಪಿ. ನಡ್ಡಾ ಸಮರ್ಥವಾಗಿ ನಿಭಾಯಿಸಿರುವುದು ಕಾರಣ ಎಂದು ಪ್ರಧಾನಿ ಮೋದಿ ಹೇಳಿದರು. ಇದನ್ನೂ ಓದಿ: ಪಂಚರಾಜ್ಯ ಚುನಾವಣೆ ಫಲಿತಾಂಶದ ಬಗ್ಗೆ ಸಿಎಂ ಹೇಳಿಕೆ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ವಿಜಯೋತ್ಸವದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ನಡ್ಡಾ ಅವರ ಸಂಘಟನಾ ಕೌಶಲ್ಯ ಮತ್ತು ತೆರೆಮರೆಯಲ್ಲಿ ಅವರು ಮಾಡಿದ ದಣಿವರಿಯದ ಕೆಲಸ ಪಕ್ಷದ ಅದ್ಭುತ ಗೆಲುವಿಗೆ ಕಾರಣವಾಗಿದೆ ಎಂದು ಶ್ಲಾಘಿಸಿದರು, ವೈಯಕ್ತಿಕ ದುಃಖದ ನಡುವೆಯೂ ಬಿಜೆಪಿ ರಾಷ್ಟ್ರೀಯ … Continue reading “ಅವರ ಮನೆಯಲ್ಲಿ ನೋವಿದ್ದರೂ ತೋರಿಸಿಕೊಳ್ಳಲಿಲ್ಲ”: ಹೀಗೆಂದು ಪ್ರಧಾನಿ ಮೋದಿ ಪ್ರಶಂಸಿದ್ದು ಯಾರಿಗೆ?