ಆಕೆ ಇನ್ನಿಲ್ಲ ಎಂಬುದನ್ನು ಖಚಿತಪಡಿಸಿದ ಇಸ್ರೇಲ್​; ಆಕೆಯನ್ನು ಹಮಾಸ್ ಉಗ್ರರು ಅದೇನೇನು ಮಾಡಿದ್ದರೆಂದರೆ…

ನವದೆಹಲಿ: ಇಸ್ರೇಲ್​ನಲ್ಲಿ ಹಮಾಸ್ ಉಗ್ರರು ಸಂಗೀತ ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳದ ಮೇಲೆ ದಾಳಿ ಮಾಡಿ ವಿಕೃತವಾಗಿ ವರ್ತಿಸಿದ್ದು ಬಹುತೇಕ ಎಲ್ಲರಿಗೂ ಗೊತ್ತಿರುವಂಥದ್ದೇ. ಅಲ್ಲಿ ಅಂದು ಸಂಗೀತ ಕಾರ್ಯಕ್ರಮಕ್ಕೆ ಹೋಗಿದ್ದ ಜರ್ಮನ್-ಇಸ್ರೇಲಿ ಯುವತಿ, 23 ವರ್ಷದ ಶಾನಿ ಲುಕ್ ಇನ್ನಿಲ್ಲ ಎಂಬುದನ್ನು ಇಸ್ರೇಲ್​ ಇಂದು ಖಚಿತ ಪಡಿಸಿದೆ. ಇಸ್ರೇಲ್ ವಿದೇಶಾಂಗ ಸಚಿವಾಲಯದ ಅಧಿಕೃತ ಎಕ್ಸ್ ಹ್ಯಾಂಡಲ್​ನಲ್ಲಿ ಆಕೆಯ ಕುರಿತು ಮಾಹಿತಿ ಹಂಚಿಕೊಳ್ಳಲಾಗಿದ್ದು, ಆಕೆ ಮೃತಪಟ್ಟಿದ್ದನ್ನು ಕೂಡ ಖಚಿತ ಪಡಿಸಲಾಗಿದೆ. ಸಂಗೀತ ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳದಿಂದ ಅಂದು ಆಕೆಯನ್ನು ಅಪಹರಿಸಿ … Continue reading ಆಕೆ ಇನ್ನಿಲ್ಲ ಎಂಬುದನ್ನು ಖಚಿತಪಡಿಸಿದ ಇಸ್ರೇಲ್​; ಆಕೆಯನ್ನು ಹಮಾಸ್ ಉಗ್ರರು ಅದೇನೇನು ಮಾಡಿದ್ದರೆಂದರೆ…