ವಿಕೃತಕಾಮಿ‌ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಖಾಯಂ

ಬೆಂಗಳೂರು: ವಿಕೃತಕಾಮಿ‌ ಉಮೇಶ್ ರೆಡ್ಡಿಗೆ ಕರ್ನಾಟಕ ಹೈಕೋರ್ಟ್​ ಇಂದು ಗಲ್ಲು ಶಿಕ್ಷೆ ಖಾಯಂಗೊಳಿಸಿದೆ. ಬೆಂಗಳೂರಿನ ಜಯಶ್ರೀ ಎಂಬಾಕೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ 2017 ರಲ್ಲಿ ಸೆಷನ್ಸ್ ಕೋರ್ಟ್ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ನ್ಯಾಯಾಲಯ ಎತ್ತಿಹಿಡಿದಿದೆ. ಗಲ್ಲು ಶಿಕ್ಷೆಯನ್ನು ಜೀವವಾಧಿ ಶಿಕ್ಷೆಗೆ ಪರಿವರ್ತಿಸುವಂತೆ ಉಮೇಶ್ ರೆಡ್ಡಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಹೈಕೋರ್ಟ್​​ಗೆ ವರ್ಗಾಯಿಸಿತ್ತು. ಅಪರಾಧಿಯ ಅರ್ಜಿಯನ್ನು ವಜಾಗೊಳಿಸಿರುವ ಹೈಕೋರ್ಟ್​, ಇಂದು ಗಲ್ಲು ಶಿಕ್ಷೆ ಖಾಯಂಗೊಳಿಸಿದೆ. ಆದಾಗ್ಯೂ ಹೈಕೋರ್ಟ್​ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್​ಗೆ ಮನವಿ ಸಲ್ಲಿಸುವ … Continue reading ವಿಕೃತಕಾಮಿ‌ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಖಾಯಂ