Wednesday, 12th December 2018  

Vijayavani

ಟ್ರಿನಿಟಿ ಸರ್ಕಲ್​​​ ಬಳಿ ಬಿರುಕು ಬಿಟ್ಟ ಪಿಲ್ಲರ್ - 10 ಕಿಮೀ ವೇಗದಲ್ಲಿ ಮೆಟ್ರೋ ಓಡಾಟ - ಸಮಸ್ಯೆ ಬಗೆಹರಿಸೋದಾಗಿ ಹೇಳಿದ ಸಿಎಂ        ಸದನದ ಹೊರಗೆ NPS ಆದೇಶ ಹಿನ್ನೆಲೆ - ಸಿಎಂ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಬಿಜೆಪಿ ಸಿದ್ದತೆ -  ಸಂಕಷ್ಟ ತಂದ ಪೆನ್ಶನ್‌ ಸ್ಕೀಂ        ಮಧ್ಯಪ್ರದೇಶದಲ್ಲಿ ಸರ್ಕಾರ ರಚನೆ ಕಸರತ್ತು -  ರಾಜ್ಯಪಾಲರನ್ನು ಭೇಟಿಯಾಗಿ ಕಾಂಗ್ರೆಸ್ ಹಕ್ಕು ಮಂಡನೆ        ನಾಳೆ ಕೆಸಿಆರ್ ಪಟ್ಟಾಭಿಷೇಕ- ಪ್ರಮಾಣವಚನಕ್ಕೆ ಚಂದ್ರಶೇಖರ್ ರಾವ್ ಸಿದ್ಧತೆ - ರಾಜ್ಯಪಾಲರನ್ನು ಭೇಟಿಯಾದ ನಾಯಕ        ಶ್ರೀರಂಗಪಟ್ಟಣದಲ್ಲಿ ಶೂಟಿಂಗ್ ವೇಳೆ ಅವಾಂತರ - ಭರತ ಬಾಹುಬಲಿ ತಂಡದ ಮೇಲೆ ಹೆಜ್ಜೇನು ದಾಳಿ -ಏಳು ಮಂದಿ ಆಸ್ಪತ್ರೆಗೆ       
Breaking News

ರೈತರ ಸಾಲಮನ್ನಾವನ್ನು ಚಾಮುಂಡಿ ದೇವಿಯೇ ನೋಡಿಕೊಳ್ಳುತ್ತಾಳೆ: ಡಿಕೆಶಿ

Friday, 10.08.2018, 1:35 PM       No Comments

<<ಗಿಡ ನೆಡುತ್ತೇವೊ, ಮರದಿಂದ ಹಣ ತರುತ್ತೇವೊ ಗೊತ್ತಿಲ್ಲ. ಸಾಲಮನ್ನಾ ಮಾಡುತ್ತೇವೆ: ಪ್ರಿಯಾಂಕ್​ ಖರ್ಗೆ >>

ಮೈಸೂರು: ರೈತರ ಸಾಲಮನ್ನಾವನ್ನು ಚಾಮುಂಡಿ ದೇವಿಯೇ ನೋಡಿಕೊಳ್ಳುತ್ತಾಳೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್​ ಹೇಳಿಕೆ ನೀಡಿದ್ದಾರೆ.

ಕೊನೆ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟಕ್ಕೆ ಆಗಮಿಸಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ, ರೈತರ ಸಾಲಮನ್ನಾದಲ್ಲಿ ಸ್ಪಷ್ಟತೆ ಇಲ್ಲ ಅನ್ನುವ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದರು.

ನಂತರ ಮಾತನಾಡಿ ನಾನು ದೇವಸ್ಥಾನಕ್ಕೆ ಬಂದಿರುವುದು ರಾಜಕೀಯ ಮಾತನಾಡಲು ಅಲ್ಲ. ಇದು ದೇವಿ ಮತ್ತು ಭಕ್ತರ ನಡುವಿನ ಸಂಬಂಧ. ಎಲ್ಲವನ್ನೂ ದೇವಿ ನೋಡಿಕೊಳ್ಳುತ್ತಾಳೆ ಎಂದು ಹೇಳಿದರು.

ಗಿಡ ನೆಡುತ್ತೇವೋ ಅಥವಾ ಮರದಿಂದ ಹಣ ತರುತ್ತೇವೋ ಗೊತ್ತಿಲ್ಲ. ಒಟ್ಟಿನಲ್ಲಿ ರೈತರ ಸಾಲಮನ್ನಾ ಮಾಡುತ್ತೇವೆ. ಅಲ್ಲಿಯವರೆಗೆ ರೈತರು ಸ್ವಲ್ಪ ತಾಳ್ಮೆ ವಹಿಸಬೇಕು.
-ಪ್ರಿಯಾಂಕ್​​ ಖರ್ಗೆ, ಸಚಿವ.

Leave a Reply

Your email address will not be published. Required fields are marked *

Back To Top