ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

blank

ಶಿಗ್ಗಾಂವಿ: ವೈಯಕ್ತಿಕವಾಗಿ ಸಾಲ ಮಾಡಿಕೊಂಡಿದ್ದ ವ್ಯಕ್ತಿ ಸಾಲ ತೀರಿಸಲಾಗದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಗೊಟಗೋಡಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಶರೀಫ ಉಡಚಪ್ಪ ಬಸನಾಳ (46) ಮೃತ ವ್ಯಕ್ತಿ.
ಈತ ಬ್ಯಾಂಕ್​ನಲ್ಲಿ ವೈಯಕ್ತಿಕ ಸಾಲ ಮಾಡಿಕೊಂಡಿದ್ದ. ಅದನ್ನು ತೀರಿಸಲಾಗದೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಶಿಗ್ಗಾಂವಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

ಏಳನೇ ತಿಂಗಳಲ್ಲಿ ಹೆರಿಗೆಯಾದರೆ ಏನಾಗುತ್ತದೆ?; ಮಗುವಿನ ಆರೋಗ್ಯದ ಮೇಲಾಗುವ ಪರಿಣಾಮವೇನು.. ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips

ಗರ್ಭಾವಸ್ಥೆಯಲ್ಲಿ ಮಗುವನ್ನು 9 ತಿಂಗಳುಗಳ ಕಾಲ ಇಟ್ಟುಕೊಳ್ಳುವುದು ಮುಖ್ಯ ಎಂದು ವೈದ್ಯರು ಸೇರಿದಂತೆ ಎಲ್ಲಾ ತಜ್ಞರು…

ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗಬೇಕೇ?; ಅಡುಗೆಮನೆಯಲ್ಲಿನ ಈ 2 ವಸ್ತುಗಳನ್ನು ತಪ್ಪದೆ ಬಳಸಿ | Health Tips

ಇತ್ತೀಚಿನ ದಿನಗಳಲ್ಲಿ ಕಳಪೆ ಜೀವನಶೈಲಿ ಮತ್ತು ಅನಿಯಮಿತ ಆಹಾರ ಪದ್ಧತಿಯಿಂದಾಗಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುವ ಸಮಸ್ಯೆ…

ಚಳಿಗಾಲದಲ್ಲಿ ಹುಣಸೆಹಣ್ಣು ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? health benefits of tamarind

health benefits of tamarind : ನಮ್ಮ ದಿನನಿತ್ಯದ ಅಡುಗೆಯಲ್ಲಿ ಹುಣಸೆಹಣ್ಣನ್ನು ಬಳಸುವುದರಿಂದ ನಮಗೆ ಅರಿವಿಲ್ಲದೆಯೇ…