ಬಣ್ಣಬಣ್ಣದ ಡಿಸೈನ್ ಕಾರೊಳಗಿತ್ತು ಕೊಳೆತ ಶವ; 2 ವರ್ಷಗಳಿಂದ ಒಂದೇ ಕಡೆ ನಿಲ್ಲಿಸಲಾಗಿದ್ದ ಕಾರು!

ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ಬಣ್ಣಬಣ್ಣದ ಡಿಸೈನ್​ ಕಾರೊಂದರ ಒಳಗೆ ಕೊಳೆತ ಸ್ಥಿತಿಯಲ್ಲಿದ್ದ ಶವವೊಂದು ಪತ್ತೆಯಾಗಿದೆ. ಬೆಂಗಳೂರಿನ ರಾಜಾಜಿನಗರ ಕೈಗಾರಿಕಾ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಈ ಕಾರಿನಲ್ಲಿ ಶವ ಕಂಡುಬಂದಿದೆ. ಮನೆಯೊಂದರ ಬಳಿ ನಿಲ್ಲಿಸಲಾಗಿದ್ದ ಈ ಅಂಬಾಸಡರ್​ ಕಾರಿಗೆ ಹಳದಿ ಬಣ್ಣ ಬಳಿಯಲಾಗಿದ್ದು, ಅದರ ಮೇಲೆ ವರ್ಣರಂಜಿತ ಹೂವುಗಳನ್ನು ಚಿತ್ರಿಸಲಾಗಿದೆ. ಈ ಕಾರನ್ನು ಕೆಲವು ಶೂಟಿಂಗ್​ಗಳಿಗೆ ಬಳಸಲಾಗಿತ್ತು. ಆದರೆ ಕಳೆದ 2 ವರ್ಷಗಳಿಂದ ಇದನ್ನು ಇಲ್ಲೇ ಪಾರ್ಕ್ ಮಾಡಲಾಗಿತ್ತು. ಕಾರಿನ ಮಾಲೀಕ ಎರಡು ವರ್ಷಗಳ ಹಿಂದೆ ಬೇರೆ ಕಡೆಗೆ ಶಿಫ್ಟ್ … Continue reading ಬಣ್ಣಬಣ್ಣದ ಡಿಸೈನ್ ಕಾರೊಳಗಿತ್ತು ಕೊಳೆತ ಶವ; 2 ವರ್ಷಗಳಿಂದ ಒಂದೇ ಕಡೆ ನಿಲ್ಲಿಸಲಾಗಿದ್ದ ಕಾರು!