ಕರ್ನಾಟಕದಲ್ಲಿ ಹಿಜಾಬ್​ ನಿಷೇಧ ತೆಗೆದುಹಾಕಲು ನಿರ್ಧಾರ: ಸಿಎಂ ಸಿದ್ದರಾಮಯ್ಯ ಘೋಷಣೆ

Decision,remove,hijab,ban,Karnataka,CM,Siddaramaiah ಬೆಂಗಳೂರು: ಕರ್ನಾಟಕದಲ್ಲಿ ಹಿಜಾಬ್ ನಿಷೇಧವನ್ನು ಸರ್ಕಾರ ಹಿಂಪಡೆಯಲಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಘೋಷಿಸಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಎಕ್ಸ್ ಸೋಷಿಯಲ್​ ಮೀಡಿಯಾ ಪೋಸ್ಟ್ ನಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕನ್ನಡದಲ್ಲಿ ಪೋಸ್ಟ್​ ಮಾಡಿರುವ ಅವರು, “ಹಿಜಾಬ್ ನಿಷೇಧವನ್ನು ಹಿಂತೆಗೆದುಕೊಳ್ಳುವಂತೆ ನಾನು (ಅಧಿಕಾರಿಗಳಿಗೆ) ಹೇಳಿದ್ದೇನೆ” ಎಂದಿದ್ದಾರೆ. ಬಿಜೆಪಿಯು ಬಟ್ಟೆ, ಉಡುಗೆ, ಜಾತಿಯ ಆಧಾರದ ಮೇಲೆ ಜನರನ್ನು ವಿಭಜಿಸುತ್ತದೆ ಮತ್ತು ಸಮಾಜವನ್ನು ವಿಭಜಿಸುತ್ತದೆ ಎಂದು ಕರ್ನಾಟಕ ಮುಖ್ಯಮಂತ್ರಿ ಆರೋಪಿಸಿದ್ದಾರೆ. 2022ರಲ್ಲಿ ರಾಜ್ಯದ ಶಿಕ್ಷಣ … Continue reading ಕರ್ನಾಟಕದಲ್ಲಿ ಹಿಜಾಬ್​ ನಿಷೇಧ ತೆಗೆದುಹಾಕಲು ನಿರ್ಧಾರ: ಸಿಎಂ ಸಿದ್ದರಾಮಯ್ಯ ಘೋಷಣೆ