ಮಕ್ಕಳ ಬಸ್ಸು ಯೋಜನೆ ಪ್ರಾರಂಭಕ್ಕೆ ನಿರ್ಧಾರ;100 ಕೋಟಿ ರೂ. ವೆಚ್ಚದಲ್ಲಿ 1000 ಬಸ್ ಕಾರ್ಯಾಚರಣೆ

ಬೆಂಗಳೂರು: ಶಾಲಾ-ಕಾಲೇಜು ಮಕ್ಕಳ ಬಸ್ಸಿನ ಸಮಸ್ಯೆ ನಿವಾರಣೆಗೆ ಮಕ್ಕಳ ಬಸ್ಸು ಯೋಜನೆ ಪ್ರಾರಂಭಿಸಲು ನಿರ್ಧರಿಸುವುದಾಗಿ ರಾಜ್ಯ ಬಜೆಟ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. 100 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆಯಡಿ 1000 ಹೊಸ ಬಸ್ ಓಡಾಟ ನಡೆಸಲಿವೆ. ಇದರಿಂದ ಹೆಚ್ಚುವರಿಯಾಗಿ 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಅಂದಾಜಿಸಲಾಗಿದೆ. ಅಲ್ಲದೆ ರಾಜ್ಯದ ಎಲ್ಲಾ ಪ್ರೌಢ ಶಾಲಾ ವಿದ್ಯಾರ್ಥಿಗಳ ಉನ್ನತ ಶಿಕ್ಷಣ ದೃಷ್ಟಿಯಿಂದ ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಆರಂಭಿಸುವುದಾಗಿ ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ. … Continue reading ಮಕ್ಕಳ ಬಸ್ಸು ಯೋಜನೆ ಪ್ರಾರಂಭಕ್ಕೆ ನಿರ್ಧಾರ;100 ಕೋಟಿ ರೂ. ವೆಚ್ಚದಲ್ಲಿ 1000 ಬಸ್ ಕಾರ್ಯಾಚರಣೆ