ದೇಶವೇ ದೀಪಗಳಿಂದ ಜಗಮಗ; ಇಲ್ಲಿ ಮಾತ್ರ 230 ವರ್ಷಗಳಿಂದ ದೀಪಾವಳಿ ಆಚರಿಸಿಲ್ಲ!

ಬೆಂಗಳೂರು: ದೇಶವೇ ದೀಪಗಳಿಂದ ಜಗಮಗಿಸುತ್ತಿದ್ದು, ಎಲ್ಲೆಡೆ ಬೆಳಕಿನ-ಸುಡುಮದ್ದುಗಳ ಸಡಗರ ಕಂಡುಬರುತ್ತಿದ್ದರೆ ಇಲ್ಲೊಂದು ಕಡೆ ಮಾತ್ರ ವರ್ಷಗಟ್ಟಲೆ ಕಾಲದಿಂದ ದೀಪಾವಳಿ ಹಬ್ಬ ಆಚರಣೆಯನ್ನೇ ಮಾಡಿಲ್ಲ. ಅಂದಹಾಗೆ ಇಂಥದ್ದೊಂದು ಊರು ಇರುವುದು ದೇಶದ ಯಾವುದೋ ಮೂಲೆಯಲ್ಲಲ್ಲ. ಕರ್ನಾಟಕದ ಮಂಡ್ಯ ಜಿಲ್ಲೆಯ ಮೇಲುಕೋಟೆ ಗ್ರಾಮವೇ ಇಂಥದ್ದೊಂದು ಬೆಳವಣಿಗೆಗೆ ಸಾಕ್ಷಿಯಾಗಿದೆ. ಇಲ್ಲಿನ ಅಯ್ಯಂಗಾರ್ ಸಮುದಾಯ ಸುಮಾರು 230 ವರ್ಷಗಳಿಂದ ದೀಪಾವಳಿ ಹಬ್ಬ ಆಚರಿಸುತ್ತಿಲ್ಲ. ಇದನ್ನೂ ಓದಿ: 13 ಭಾಷೆಗಳಲ್ಲಿ ದೀಪಾವಳಿ ಶುಭಾಶಯ ಕೋರಿ ‘ಸಂಪ್ರದಾಯಗಳನ್ನು ಜೀವಂತವಾಗಿಡಿ’ ಎಂದ ಗೂಗಲ್ ನರಕ ಚತುರ್ದಶಿಯ ವಾರ್ಷಿಕ ಹಬ್ಬ … Continue reading ದೇಶವೇ ದೀಪಗಳಿಂದ ಜಗಮಗ; ಇಲ್ಲಿ ಮಾತ್ರ 230 ವರ್ಷಗಳಿಂದ ದೀಪಾವಳಿ ಆಚರಿಸಿಲ್ಲ!