ದೀಪಾವಳಿ ಸಂಭ್ರಮ; ದೇಶಾದ್ಯಂತ 3.75 ಲಕ್ಷ ಕೋಟಿ ರೂ. ವ್ಯಾಪಾರ

ನವದೆಹಲಿ:  ಬೆಳಕಿನ ಹಬ್ಬ ದೀಪಾವಳಿ. ದೀಪಾವಳಿಯನ್ನು ಒಟ್ಟು ಮೂರು ದಿನ ಆಚರಿಸಲಾಗುತ್ತದೆ. ಮೊದಲ ದಿನ ಮನೆಯವರೆಲ್ಲರೂ ಎಣ್ಣೆ ಸ್ನಾನ ಮಾಡುವ ನರಕ ಚತುದರ್ಶಿ, ಮರು ದಿವಸ ಅಮಾವಾಸ್ಯೆ, ಮೂರನೇ ದಿನವೇ ಬಲಿ ಪಾಡ್ಯಮಿ. ದೀಪಾವಳಿ ಬಲಿಪಾಡ್ಯಮಿಯೊಂದಿಗೆ ಈ ಮೂರು ದಿನಗಳ ಹಬ್ಬ ಮುಗಿಯುತ್ತದೆ.  ಬೆಳಕಿನ ಹಬ್ಬ ದೀಪಾವಳಿಯು ಭಾರತೀಯ ಮಾರುಕಟ್ಟೆಗೆ ಪುಷ್ಟಿ ನೀಡಿದೆ. ಗ್ರಾಹಕರಿಂದ ಸ್ವದೇಶಿ ಉತ್ಪನ್ನಗಳಿಗೆ ಈ ಸಲ ಹೆಚ್ಚಿನ ಬೇಡಿಕೆ ವ್ಯಕ್ತವಾಗಿದ್ದು, ಸ್ಥಳೀಯ ಉದ್ಯಮಿಗಳು, ವ್ಯಾಪಾರಿಗಳಿಗೆ ಹೆಚ್ಚಿನ ಲಾಭವಾಗಿದೆ. ದೀಪಾವಳಿಯ ಸಂದರ್ಭ ಚಿಲ್ಲರೆ ಮಾರುಕಟ್ಟೆಯಲ್ಲಿ … Continue reading ದೀಪಾವಳಿ ಸಂಭ್ರಮ; ದೇಶಾದ್ಯಂತ 3.75 ಲಕ್ಷ ಕೋಟಿ ರೂ. ವ್ಯಾಪಾರ