ನಮ್ಮ ಜತೆ ಇದ್ದ ರವಿ ಬೆಳಗೆರೆನೇ ಬೇರೆ: ಬಿಗ್​ಬಾಸ್​ ಕ್ಷಣಗಳನ್ನು ನೆನೆದು ಕಣ್ಣೀರಿಟ್ಟ ದೀಪಿಕಾ ದಾಸ್​

ಬೆಂಗಳೂರು: ಖ್ಯಾತ ಪತ್ರಕರ್ತ ರವಿ ಬೆಳಗೆರೆ ನಿಧನಕ್ಕೆ ಕಂಬನಿ ಮಿಡಿದ ಕಿರುತೆರೆ ನಟಿ ಹಾಗೂ ಕಳೆದ ಆವೃತ್ತಿಯ ಬಿಗ್​ಬಾಸ್​ ಸ್ಪರ್ಧಿ ದೀಪಿಕಾ ದಾಸ್​, ರವಿ ಬೆಳಗೆರೆಯೊಂದಿಗೆ ಬಿಗ್​ಬಾಸ್​ನಲ್ಲಿ ಕಳೆದ ಕ್ಷಣಗಳನ್ನು ನೆನೆದು ಭಾವುಕರಾದರು. ರವಿ ಬೆಳಗೆರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದು ಕಣ್ಣಿರು ಸುರಿಸುತ್ತಲೇ ಮಾಧ್ಯಮಗಳೊಂದಿಗೆ ಮಾತನಾಡಿದ ದೀಪಿಕಾ, ಬಿಗ್​ಬಾಸ್​ನಲ್ಲಿ ನಾವೆಲ್ಲ ಒಟ್ಟಾಗಿದ್ದೆವು. ಒಂದು ವಾರವಷ್ಟೇ ಅವರೊಟ್ಟಿಗೆ ಸಮಯ ಕಳೆದೆವು ಎಂದರು. ಇದನ್ನೂ ಓದಿ: ರವಿ ಬೆಳಗೆರೆ ನಿಧನ; ಪ್ರಾರ್ಥನಾ ಶಾಲಾ ಆವರಣದಲ್ಲಿ 9 ಗಂಟೆ … Continue reading ನಮ್ಮ ಜತೆ ಇದ್ದ ರವಿ ಬೆಳಗೆರೆನೇ ಬೇರೆ: ಬಿಗ್​ಬಾಸ್​ ಕ್ಷಣಗಳನ್ನು ನೆನೆದು ಕಣ್ಣೀರಿಟ್ಟ ದೀಪಿಕಾ ದಾಸ್​