ಕರಿಮಣಿ ಮಾಲೀಕ ಯಾರೆಂದು ರಿವೀಲ್​ ಮಾಡಿದ ದೀಪಿಕಾ ದಾಸ್; ಸೀಕ್ರೆಟ್​ ಮದುವೆಗೆ ಕಾರಣ ಹೀಗಿದೆ

ಬೆಂಗಳೂರು: ನಾಗಿಣಿ, ಬಿಗ್​ಬಾಸ್​ ಸೀಸನ್​ 7 ಹಾಗೂ 9ರ ಮೂಲಕ ಮನೆ ಮಾತಾಗಿರುವ ನಟಿ ದೀಪಿಕಾ ದಾಸ್​ ಸದ್ದಿಲ್ಲದೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ಧಾರೆ. ಶುಕ್ರವಾರ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಮದುವೆ ಫೋಟೊಗಳನ್ನು ಹಂಚಿಕೊಂಡಿರುವ ದೀಪಿಕಾ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ಧಾರೆ. ನಟಿಯ ದಿಢೀರ್ ಮದುವೆ ಫೋಟೋಸ್ ನೋಡಿ ನೆಟ್ಟಿಗರು ಶಾಕ್ ಆಗಿದ್ದಾರೆ. ಇದು ಮದುವೆಯಾ? ಅಥವಾ ಆ್ಯಡ್ ಶೂಟಿಂಗ್ ಫೋಟೋಗಳಾ ಎಂದು ಕನ್​​ಫ್ಯೂಸ್ ಆಗಿದ್ದಾರೆ. ಆದರೆ, ಈ ಕುರಿತು ಸ್ಪಷ್ಟನೆ ನೀಡಿರುವ ನಟಿ ದೀಪಿಕಾ ದಾಸ್​ ಕರಿಮಣಿ ಮಾಲೀಕ … Continue reading ಕರಿಮಣಿ ಮಾಲೀಕ ಯಾರೆಂದು ರಿವೀಲ್​ ಮಾಡಿದ ದೀಪಿಕಾ ದಾಸ್; ಸೀಕ್ರೆಟ್​ ಮದುವೆಗೆ ಕಾರಣ ಹೀಗಿದೆ