More

  ಹೊಟ್ಟೆಯಲ್ಲಿ ಮಗುವಿಟ್ಟುಕೊಂಡೆ ಶೂಟಿಂಗ್​​​ ಸೆಟ್​​ಗೆ ಬಂದ ಸ್ಟಾರ್ ಹೀರೋಯಿನ್

  ಮುಂಬೈ: ಬಾಲಿವುಡ್​ನ ಕ್ಯೂಟ್​​ ಕಪಲ್​​ ದೀಪಿಕಾ ಪಡುಕೋಣೆ,  ರಣವೀರ್ ಸಿಂಗ್​​​ ದಂಪತಿ ಮಗು ಆಗಮನದ ಖುಷಿಯಲ್ಲಿದ್ದಾರೆ.  ಈ ಸಂತೋಷದ ವಿಚಾರವನ್ನು ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ತುಂಬು ಗರ್ಭಿಣಿ ದೀಪಿಕಾ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಅಭಿಮಾನಿಗಳು ಭಾವಿಸಿದ್ದರು ಆದರೆ ವೈರಲ್​​ ಆಗಿರುವ ಕೆಲವು ಫೋಟೋಗಳು ಬೇರೆಯದ್ದೆ ಕಥೆ ಹೇಳುತ್ತಿವೆ.

  ಗರ್ಭಿಣಿಯಾಗಿರುವ ದೀಪಿಕಾ ಸಿನಿಮಾ ಶೂಟಿಂಗ್ ನಲ್ಲಿ ಭಾಗವಹಿಸಿ ಎಲ್ಲರಿಗೂ ಶಾಕ್ ನೀಡಿದ್ದಾರೆ. ಬೇಬಿ ಬಂಪ್​  ಫೋಟೋ ಶೂಟ್‌ಗಳನ್ನು ಹಂಚಿಕೊಳ್ಳುವ ಸಮಯದಲ್ಲಿರುವ ದೀಪಿಕಾ ಸಿನಿಮಾ ಮೇಲಿನ ಪ್ರೀತಿ.. ನಿರ್ಮಾಪಕರಿಗೆ ಕೊಟ್ಟ ಡೇಟ್ಸ್​​ಗಾಗಿ ಬೇಬಿ ಬಂಪ್ ಜೊತೆ ಶೂಟಿಂಗ್ ನಲ್ಲಿ ಭಾಗವಹಿಸಿದ್ದಾರೆ.

  ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಸದ್ಯದಲ್ಲೇ ತಾಯಿಯಾಗಲಿದ್ದಾರೆ ಎಂಬುದು ಗೊತ್ತೇ ಇದೆ. ಇತ್ತೀಚೆಗೆ ಅವರು ತಮ್ಮ ಪತಿ ರಣವೀರ್ ಸಿಂಗ್ ಅವರೊಂದಿಗೆ ಶೀಘ್ರದಲ್ಲೇ ತಾಯಿಯಾಗಲಿದ್ದಾರೆ ಎಂದು ಘೋಷಿಸಿದರು. ದೀಪಿಕಾ ಮನೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಾರೆ ಮತ್ತು ಮಗುವಿನ ಬೇಬಿ ಬಂಪ್​ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಹೊಟ್ಟೆಯಲ್ಲಿ ಮಗುವಿನೊಂದಿಗೆ ಶೂಟಿಂಗ್ ನಲ್ಲಿ ಭಾಗವಹಿಸಿದ್ದಾಳೆ. ಇದಕ್ಕೆ ಸಂಬಂಧಿಸಿದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

  ಸಿಂಗಂ ಸಿನಿಮಾದಲ್ಲಿ ದೀಪಿಕಾ ನಟಿಸಲಿದ್ದಾರೆ. ದೀಪಿಕಾ ಜೊತೆಗೆ ಅಜಯ್ ದೇವಗನ್, ರಣವೀರ್ ಸಿಂಗ್, ಅಕ್ಷಯ್ ಕುಮಾರ್ ಮತ್ತು ಕರೀನಾ ಕಪೂರ್ ಕೂಡ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ದೀಪಿಕಾ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ದೀಪಿಕಾ ಬೇಬಿ ಬಂಪ್ ಇರುವ ಫೋಟೋಗಳು ವೈರಲ್ ಆಗಿವೆ.  ಕೆಲವರು ತಾಯಿಯಾಗುವ ಮುನ್ನ ಬೇಕಾ ಎಂದು ಕಾಮೆಂಟ್ ಮಾಡುತ್ತಿದ್ದಾರೆ.

  2ನೇ ಮದ್ವೆಗೆ ದ್ವಾರಕೀಶ್​​​ ಮೊದಲ ಪತ್ನಿಯಿಂದ ಸಿಕ್ಕಿತ್ತು ಗ್ರೀನ್ ಸಿಗ್ನಲ್; ಹೆಂಡ್ತಿ, ಮಕ್ಕಳ ಸಮ್ಮುಖದಲ್ಲೇ ನಡೆದಿತ್ತು ಮತ್ತೊಂದು ಮದುವೆ

  ದ್ವಾರಕೀಶ್​ ಆರ್ಥಿಕ ಸಂಕಷ್ಟಕ್ಕೆ ಕಾರಣವಾಗಿದ್ರಾ ವಿಷ್ಣು? ಕೊನೆಗೆ ಆಪ್ತಮಿತ್ರನಿಗೆ ಆಪ್ತರಕ್ಷಕನಾದ ರೋಚಕ ಕಥೆ ಇದು….

  ಸಿನಿಮಾಗಾಗಿ 15 ಮನೆ ಮಾರಿ ಬಾಡಿಗೆ ನಿವಾಸದಲ್ಲಿ ವಾಸ; ದ್ವಾರಕೀಶ್ ಬದುಕಿನ ದುರಂತ ಕಥೆ ಇದು…​

  ದಾಂಪತ್ಯದಲ್ಲಿ ಸಿಗುವ ಖುಷಿ ನನಗೆ ಮದುವೆ ಆಗದೇನೆ ಸಿಕ್ಕಿದೆ: ನಟಿ ಸುಷ್ಮಾ ವೀರ್

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts