ಮಾಜಿ ಪೊಲೀಸ್ ಅಧಿಕಾರಿ ಅಣ್ಣಾಮಲೈ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ

ಚೆನ್ನೈ: ಮಾಜಿ ಪೊಲೀಸ್ ಅಧಿಕಾರಿ, ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ವಿರುದ್ಧ ನೂರು ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಲಾಗಿದ್ದು, ನೋಟಿಸ್ ನೀಡಲಾಗಿದೆ. ಡಿಎಂಕೆ ಎಂಪಿ ಆರ್​.ಎಸ್​. ಭಾರತಿ ಈ ಸಂಬಂಧ ಅಣ್ಣಾಮಲೈಗೆ ಲೀಗಲ್ ನೋಟಿಸ್ ಜಾರಿ ಮಾಡಿಸಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ, ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರ ವಿರುದ್ಧ ತಪ್ಪು ಹೇಳಿಕೆ ನೀಡಿದ್ದನ್ನು ವಿರೋಧಿಸಿ ಈ ಮಾನನಷ್ಟ ಮೊಕದ್ದಮೆ ಹೂಡಿ ಲೀಗಲ್ ನೋಟಿಸ್ ಜಾರಿ ಮಾಡಲಾಗಿದೆ. ಅಣ್ಣಾಮಲೈ ಸ್ಟಾಲಿನ್​ ಅವರ ಬಳಿ ಸಾರ್ವಜನಿಕವಾಗಿ ಬೇಷರತ್​ … Continue reading ಮಾಜಿ ಪೊಲೀಸ್ ಅಧಿಕಾರಿ ಅಣ್ಣಾಮಲೈ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ