VIDEO| ರಫೇಲ್​ ವಾಯುಪಡೆ ಸೇರ್ಪಡೆಗೆ ಕ್ಷಣಗಣನೆ: ಯುದ್ಧ ವಿಮಾನಗಳಿಗೆ ಸರ್ವಧರ್ಮ ಪೂಜಾರ್ಪಣೆ

ನವದೆಹಲಿ: ಫ್ರಾನ್ಸ್​ನಿಂದ ಭಾರತಕ್ಕೆ ಆಗಮಿಸಿರುವ ಐದು ರಫೇಲ್ ಯುದ್ಧ ವಿಮಾನಗಳು ಭಾರತೀಯ ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆಯಾಗಲು ಕ್ಷಣಗಣನೆ ಆರಂಭವಾಗಿದೆ. ಹರಿಯಾಣದ ಅಂಬಾಲ ವಾಯುನೆಲೆಯಲ್ಲಿ ನಡೆಯುತ್ತಿರುವ ಸೇರ್ಪಡೆ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ ಸಿಂಗ್, ಫ್ರಾನ್ಸ್​ನ ರಕ್ಷಣಾ ಸಚಿವೆ ಫ್ಲಾರೆನ್ಸ್ ಪಾರ್ಲಿ ಹಾಗೂ ಸೇನೆಯ ಹಿರಿಯ ಅಧಿಕಾರಿಗಳು ಸಹ ಹಾಜರಿದ್ದಾರೆ. ಕೆಲವೇ ಕ್ಷಣಗಳಲ್ಲಿ ರಫೇಲ್​ ವಾಯುಪಡೆಗೆ ಸೇರ್ಪಡೆಯಾಗಲಿದ್ದು, ಅದಕ್ಕೂ ಮುನ್ನ ಸರ್ವಧರ್ಮ ಪೂಜೆ ನೆರವೇರಿಸಲಾಯಿತು. #WATCH Defence Minister Rajnath Singh and Minister of the Armed … Continue reading VIDEO| ರಫೇಲ್​ ವಾಯುಪಡೆ ಸೇರ್ಪಡೆಗೆ ಕ್ಷಣಗಣನೆ: ಯುದ್ಧ ವಿಮಾನಗಳಿಗೆ ಸರ್ವಧರ್ಮ ಪೂಜಾರ್ಪಣೆ