ಪ್ರತಿಪಕ್ಷ ನಾಯಕನ ಆಯ್ಕೆ ನಾಳೆಗೆ ಮುಂದೂಡಿಕೆ!

ಬೆಂಗಳೂರು: ಬಿಜೆಪಿ ಶಾಸಕಾಂಗ ಸಭೆ ನಾಳೆಗೆ ಮುಂದೂಡಿಕೆಯಾಗಿದ್ದು ಈ ಕುರಿತಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್​ನ ನಾಯಕರು ಅನೇಕ ಬಾರಿ ಬಿಜೆಪಿಯನ್ನು ಪ್ರತಿಪಕ್ಷ ನಾಯಕನ ಆಯ್ಕೆ ಮಾಡದ ಕುರಿತಾಗಿ ಟೀಕೆ ಮಾಡಿದ್ದಾರೆ. ಆದರೆ ಇದೀಗ ಬಿಜೆಪಿಯ ಶಾಸಕಾಂಗ ಸಭೆಯೇ ನಾಳೆಗೆ ಮುಂದೂಡಿಕೆ ಆಗಿದೆ. ರಾಜ್ಯ ಬಿಜೆಪಿ, ಇಂದು ಮಧ್ಯಾಹ್ನ ನಂತರ ಶಾಸಕಾಂಗ ಸಭೆ ಕರೆಯಲು ಮುಂದಾಗಿತ್ತು. ಆದರೆ ದೆಹಲಿಯಿಂದ ಬಂದಿಳಿದ ಬಿಎಸ್​ವೈ ಸುದ್ದಿಗಾರರೊಂದಿಗೆ ವಿಪಕ್ಷ ನಾಯಕನ ಆಯ್ಕೆ ನಾಳೆಗೆ … Continue reading ಪ್ರತಿಪಕ್ಷ ನಾಯಕನ ಆಯ್ಕೆ ನಾಳೆಗೆ ಮುಂದೂಡಿಕೆ!