ಇಂದು ಡೆಲ್ಲಿ ಕ್ಯಾಪಿಟಲ್ಸ್-ಸಿಎಸ್‌ಕೆ ಕಾದಾಟ

ಮುಂಬೈ: ದೇಶದ ವಾಣಿಜ್ಯ ರಾಜಧಾನಿಯಲ್ಲಿ ಕರೊನಾ ಎರಡನೇ ಅಲೆಯಿಂದಾಗಿ ವಾರಾಂತ್ಯದ ಲಾಕ್‌ಡೌನ್ ನಡುವೆಯೇ ಚುಟುಕು ಕ್ರಿಕೆಟ್ ಜ್ವರ ಕೂಡ ಶುರುವಾಗುತ್ತಿದೆ. ಭಾರತೀಯ ಕ್ರಿಕೆಟ್‌ನಲ್ಲಿ ಈಗಷ್ಟೇ ಸದ್ದು ಮಾಡುತ್ತಿರುವ ಯುವ ವಿಕೆಟ್ ಕೀಪರ್ ರಿಷಭ್ ಪಂತ್ ಸಾರಥ್ಯದ ಹಾಲಿ ರನ್ನರ್‌ಅಪ್ ಡೆಲ್ಲಿ ಕ್ಯಾಪಿಟಲ್ಸ್ ತಂಡ ಹಾಗೂ ಭಾರತ ಕ್ರಿಕೆಟ್‌ನ ಮಾಸ್ಟರ್ ಎನಿಸಿಕೊಂಡಿರುವ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಐಪಿಎಲ್-14ರ ಎರಡನೇ ಕದನದಲ್ಲಿ ಶನಿವಾರ ಎದುರಾಗಲಿವೆ. ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯ ಹಲವು ವಿಶೇಷತೆಗಳನ್ನು ಹೊಂದಿದೆ. … Continue reading ಇಂದು ಡೆಲ್ಲಿ ಕ್ಯಾಪಿಟಲ್ಸ್-ಸಿಎಸ್‌ಕೆ ಕಾದಾಟ