ಪಂಜಾಬ್ ಕಿಂಗ್ಸ್ ವಿರುದ್ಧ ಬೌಲಿಂಗ್ ಆಯ್ಕೆ ಮಾಡಿಕೊಂಡ ಡೆಲ್ಲಿ ಕ್ಯಾಪಿಟಲ್ಸ್| IPL 2025

Untitled design
Published on

IPL 2025: ಪಂಜಾಬ್ ಕಿಂಗ್ಸ್ ತಂಡವು ಇಂದು (24) ಜೈಪುರದಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸುವ ಮೂಲಕ 11 ವರ್ಷಗಳಲ್ಲಿ ಮೊದಲ ಬಾರಿಗೆ ಅಗ್ರ-ಎರಡು ಸ್ಥಾನಗಳನ್ನು ಪಡೆಯುವ ಗುರಿಯನ್ನು ಹೊಂದಿದೆ.

ಸವಾಯಿ ಮಾನಸಿಂಗ್ ಕ್ರೀಡಾಂಗಣದಲ್ಲಿ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಡೆಲ್ಲಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಇನ್ನೂ ಪಂಜಾಬ್ ಮೊದಲು ಬ್ಯಾಟಿಂಗ್​ ಆರಂಭಿಸಿದೆ.

ಐಪಿಎಲ್ ಟೂರ್ನಿಯಲ್ಲಿ ಪ್ಲೇ ಆಫ್ ಹಾದಿಯಿಂದ ಹೊರಬಿದ್ದಿರುವ ಡೆಲ್ಲಿ ಹಾಗೂ ಪ್ಲೇ ಆಫ್ ಪ್ರವೇಶಿಸಿರುವ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net