ಪೃಥ್ವಿ ಷಾ-ಶಿಖರ್ ಧವನ್ ಅಬ್ಬರ; ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸಿಎಸ್‌ಕೆ ಎದುರು 7 ವಿಕೆಟ್ ಜಯ

ಮುಂಬೈ: ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಲ್ಲಿ ಸಮರ್ಥ ನಿರ್ವಹಣೆ ತೋರಿದ ಹಾಲಿ ರನ್ನರ್‌ಅಪ್ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐಪಿಎಲ್-14ರಲ್ಲಿ ಶುಭಾರಂಭ ಕಂಡಿತು. ಯುವ ಬ್ಯಾಟ್ಸ್‌ಮನ್ ಪೃಥ್ವಿ ಷಾ (72ರನ್, 38 ಎಸೆತ, 9 ಬೌಂಡರಿ, 3 ಸಿಕ್ಸರ್) ಹಾಗೂ ಅನುಭವಿ ಶಿಖರ್ ಧವನ್ (85ರನ್, 54 ಎಸೆತ, 10 ಬೌಂಡರಿ, 2 ಸಿಕ್ಸರ್) ಜೋಡಿಯ ಸ್ಫೋಟಕ ಬ್ಯಾಟಿಂಗ್ ಫಲವಾಗಿ ಯುವ ನಾಯಕ ರಿಷಭ್ ಪಂತ್ ಸಾರಥ್ಯದ ಡೆಲ್ಲಿ ತಂಡ 3 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ … Continue reading ಪೃಥ್ವಿ ಷಾ-ಶಿಖರ್ ಧವನ್ ಅಬ್ಬರ; ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸಿಎಸ್‌ಕೆ ಎದುರು 7 ವಿಕೆಟ್ ಜಯ