ಅಬಕಾರಿ ನೀತಿ ಹಗರಣ; ಬಂಧನ ಪ್ರಶ್ನಿಸಿ ಸುಪ್ರೀಂಗೆ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಕೇಜ್ರಿವಾಲ್​

ನವದೆಹಲಿ: ದೆಹಲಿ ಸರ್ಕಾರ ಜಾರಿಗೆ ತರಲು ಉದ್ದೇಶಿಸಿದ್ದ ಅಬಕಾರಿ ನೀತಿಯಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮನ್ನು ಬಂಧಿಸಿರುವ ಜಾರಿ ನಿರ್ದೇಶನಾಲಯದ ಕ್ರಮ ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯಮಂತ್ರಿ ಕೇಜ್ರಿವಾಲ್​ ಹಿಂಪಡೆದಿದ್ದಾರೆ. ಕೇಜ್ರಿವಾಲ್ ಪರ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಶದಾನ್​ ಫರಾಸತ್​ ಅರ್ಜಿಯ ವಿಚಾರಣೆಯನ್ನು ನ್ಯಾ. ಸಂಜೀವ್ ಖನ್ನಾ ಅವರಿದ್ದ ಪೀಠದ ಮುಂದೆ ಪ್ರಸ್ತಾಪಿಸಿದರು. ಇದನ್ನೂ ಓದಿ: ನಿಜಕ್ಕೂ ಅವರನ್ನು ಪತಿಯನ್ನಾಗಿ ಪಡೆಯಲು ನಾನು ಪುಣ್ಯ ಮಾಡಿದ್ದೆ: ನಟಿ … Continue reading ಅಬಕಾರಿ ನೀತಿ ಹಗರಣ; ಬಂಧನ ಪ್ರಶ್ನಿಸಿ ಸುಪ್ರೀಂಗೆ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಕೇಜ್ರಿವಾಲ್​